ETV Bharat / city

ಚಿನ್ನದಂಗಡಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಖದೀಮರು ಅರೆಸ್ಟ್​ - three arrested for gold stolen

ಅಕ್ಟೋಬರ್ 29 ರಂದು ಸಿಟಿ ಮಾರ್ಕೆಟ್​ನಲ್ಲಿರುವ ಪ್ರವೀಣ್ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಮೂವರು ಖದೀಮರನ್ನು ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

three arrested for gold stolen
ಮೂವರು ಖದೀಮರು ಅರೆಸ್ಟ್​
author img

By

Published : Jan 21, 2021, 1:12 PM IST

ಬೆಂಗಳೂರು: ಸಿಟಿ ಮಾರ್ಕೆಟ್ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಚಿನ್ನದಂಗಡಿಯಲ್ಲಿ ಕಳ್ಳತನ ಮಾಡಿದ್ದ ಮೂವರು ಖದೀಮರನ್ನು ಬಂಧಿಸಿದ್ದಾರೆ.

ಜಿಖಾರಾಮ್ ದೇವಸಿ, ಅಮರ್ ಸಿಂಗ್ ಹಾಗೂ ಉತ್ತಮ್ ರಾಣಾ ಬಂಧಿತ ಅರೋಪಿಗಳು.‌ ಇವರು ಅಕ್ಟೋಬರ್ 29 ರಂದು ಸಿಟಿ ಮಾರ್ಕೆಟ್​ನಲ್ಲಿರುವ ಪ್ರವೀಣ್ ಜ್ಯುವೆಲ್ಲರಿ ಶಾಪ್​ನಲ್ಲಿ ಕಳ್ಳತನ ಮಾಡಿದ್ದರು. ಈ ಕುರಿತು ಸಿಟಿ ಮಾರ್ಕೆಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಕುರಿತು ತನಿಖೆ ನಡೆಸಿದ ಪೊಲೀಸರು, ಇದೀಗ ಆರೋಪಿಗಳನ್ನು ಬಂಧಿಸಿದ್ದು, ಬಂಧಿತರಿಂದ 40 ಲಕ್ಷದ 25 ಸಾವಿರ ರೂ. ಮೌಲ್ಯದ 533 ಗ್ರಾಂ ಚಿನ್ನಾಭರಣ, 2 ಕೆ.ಜಿ‌ ಬೆಳ್ಳಿ ಹಾಗೂ 4.15 ಲಕ್ಷ ರೂ. ನಗದು ಜಪ್ತಿ ಮಾಡಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.