ETV Bharat / city

ಮೂವರು ಅತೃಪ್ತ ಶಾಸಕರು ಅನರ್ಹ: ಸ್ಪೀಕರ್​ ರಮೇಶ್​ ಕುಮಾರ್ ಆದೇಶ - undefined

ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್.ಶಂಕರ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಗೋಕಾಕ್​ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿಯನ್ನು ಶಾಸಕ ಸ್ಥಾನದಿಂದ ​ ಅನರ್ಹಗೊಳಿಸಿ ಸ್ಪೀಕರ್​ ರಮೇಶ್​ ಕುಮಾರ್ ಆದೇಶ ಹೊರಡಿಸಿದ್ದಾರೆ.

ಮೂವರು ಅತೃಪ್ತ ಶಾಸಕರು ಅನರ್ಹ
author img

By

Published : Jul 25, 2019, 8:41 PM IST

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ವಿಚಾರವಾಗಿ ಸುದ್ದಿಗೋಷ್ಠಿ ನಡೆಸುತ್ತಿರುವ ಸ್ಪೀಕರ್​ ರಮೇಶ್​ ಕುಮಾರ್​​​​​, ಆರ್.ಶಂಕರ್, ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿಯನ್ನು ಶಾಸಕ ಸ್ಥಾನದಿಂದ ​ ಅನರ್ಹಗೊಳಿಸಿ ಆದೇಶ ಹೊರಡಿಸಿದ್ದಾರೆ.

ಪಕ್ಷಾಂತರ ನಿಷೇಧ ಕಾಯ್ದೆಯಡಿ ರಾಣೆಬೆನ್ನೂರು ಕೆಪಿಜೆಪಿ ಶಾಸಕ ಆರ್.ಶಂಕರ್, ಅಥಣಿ ಕಾಂಗ್ರೆಸ್ ಶಾಸಕ ಮಹೇಶ್ ಕುಮಟಳ್ಳಿ ಹಾಗೂ ಗೋಕಾಕ್​ ಕಾಂಗ್ರೆಸ್ ಶಾಸಕ ರಮೇಶ್ ಜಾರಕಿಹೊಳಿಯನ್ನು 2023ರ ವರೆಗೆ ಅನರ್ಹಗೊಳಿಸಿ ಸ್ಪೀಕರ್​ ರಮೇಶ್​ ಕುಮಾರ್ ಆದೇಶ ಹೊರಡಿಸಿದ್ದಾರೆ.

Intro:Body:

MLAs

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.