ETV Bharat / city

ರಾಜ್ಯದಲ್ಲಿ ಇಂದು 1209 ಮಂದಿಗೆ ಕೋವಿಡ್ ಸೋಂಕು ದೃಢ: ಒಬ್ಬ ಸಾವು

author img

By

Published : Jul 14, 2022, 8:00 PM IST

ರಾಜಧಾನಿ ಬೆಂಗಳೂರಿನಲ್ಲಿ ಇಂದು 1068 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,16,541ಕ್ಕೆ ಏರಿಕೆ ಆಗಿದೆ. ಇಂದು 974 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,93,318 ಮಂದಿ ಡಿಸ್ಜಾರ್ಜ್ ಆಗಿದ್ದಾರೆ.

today-1209-people-are-infected-with-covid-in-the-state
ರಾಜ್ಯದಲ್ಲಿ ಇಂದು 1209 ಮಂದಿಗೆ ಕೋವಿಡ್ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಇಂದು 27,614 ಮಂದಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಇದರಲ್ಲಿ 1209 ಮಂದಿಗೆ ಸೋಂಕು ದೃಢಪಟ್ಟಿದೆ. ಇಂದು 1072 ಮಂದಿ ಡಿಸ್ಜಾರ್ಜ್ ಆಗಿದ್ದು, ಒಟ್ಟು 39,36,160 ಮಂದಿ ಗುಣಮುಖರಾಗಿದ್ದಾರೆ. ಇಂದು ಕೋವಿಡ್​ಗೆ ಒಬ್ಬರು ಮೃತಪಟ್ಟಿದ್ದಾರೆ.

ಸದ್ಯ ಸಕ್ರಿಯ ಪ್ರಕರಣಗಳು 6,739ಕ್ಕೆ ಏರಿಕೆಯಾಗಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ. 4.37 ರಷ್ಟಿದ್ದರೆ, ವಾರದ ಸೋಂಕಿತರ ಪ್ರಮಾಣ ಶೇ. 4.38 ರಷ್ಟಿದೆ. ಇಲ್ಲಿಯವರೆಗೂ ಪರೀಕ್ಷಿಸಲಾದ ಒಟ್ಟು ಸಂಖ್ಯೆ 67322409. ವಾರದ ಸಾವಿನ ಪ್ರಮಾಣ ಶೇ. 0.06 ರಷ್ಟಿದೆ. ವಿಮಾನ ನಿಲ್ದಾಣದಿಂದ ಇಂದು ತಪಾಸಣೆಗೆ 5,681 ಮಂದಿ ಒಳಗಾಗಿದ್ದು, ಇದುವರೆಗೂ 1213837 ಪ್ರಯಾಣಿಕರು ಕೋವಿಡ್ ತಪಾಸಣೆಗೆ ಒಳಪಟ್ಟಿದ್ದಾರೆ.

ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಇಂದು 1068 ಮಂದಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 18,16,541ಕ್ಕೆ ಏರಿಕೆ ಆಗಿದೆ. ಇಂದು 974 ಮಂದಿ ಬಿಡುಗಡೆಯಾಗಿದ್ದು, ಇದುವರೆಗೂ 17,93,318 ಮಂದಿ ಡಿಸ್ಜಾರ್ಜ್ ಆಗಿದ್ದಾರೆ. ಇಂದು ಬೆಂಗಳೂರಿನಲ್ಲಿ ಕೋವಿಡ್ ಸಾವಿನ ಸಂಖ್ಯೆ ಶೂನ್ಯ. ಇನ್ನು ಸಕ್ರಿಯ ಪ್ರಕರಣಗಳು 6,252 ಇದ್ದು, ಇದುವರೆಗಿನ ಕೋವಿಡ್ ಸಾವಿನ ಸಂಖ್ಯೆ 16,970 ರಷ್ಟಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಇಂದು 1231 ಮಂದಿಗೆ ಕೋವಿಡ್ ಸೋಂಕು ದೃಢ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.