ಬೆಂಗಳೂರು: ರಾಜ್ಯದಲ್ಲಿ ಇಂದು ಸಾವಿರಕ್ಕಿಂತ ಕಡಿಮೆ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಕೋವಿಡ್ ಆತಂಕ ದಿನದಿಂದ ದಿನಕ್ಕೆ ದೂರವಾಗುತ್ತಿದೆ. ಇಂದು 1,59,248 ಜನರಿಗೆ ಕೊರೊನಾ ತಪಾಸಣೆ ನಡೆಸಲಾಗಿದ್ದು, ಇದರಲ್ಲಿ 983 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ 29,54,047 ಕ್ಕೆ ಏರಿಕೆ ಕಂಡಿದೆ.
ಪಾಸಿಟಿವಿಟಿ ದರ ಶೇ.0.61 ರಷ್ಟಿದೆ. ಇನ್ನು 1,620 ಸೋಂಕಿತರು ಗುಣಮುಖರಾಗಿದ್ದು, ಈವರೆಗೆ 28,98,874 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇತ್ತ ಸಕ್ರಿಯ ಪ್ರಕರಣಗಳು 17,746 ರಷ್ಟು ಇವೆ. 21 ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 37,401 ಕ್ಕೆ ಏರಿದೆ. ಸಾವಿನ ಪ್ರಮಾಣ ಶೇ.2.13 ರಷ್ಟಿದೆ. ವಿಮಾನ ನಿಲ್ದಾಣದಿಂದ 1,279 ಪ್ರಯಾಣಿಕರು ಆಗಮಿಸಿ ತಪಾಸಣೆ ಗೊಳಪಟ್ಟಿದ್ದಾರೆ. 26 ಪ್ರಯಾಣಿಕರು ಯುಕೆಯಿಂದ ಆಗಮಿಸಿದ್ದಾರೆ.
ಬೆಂಗಳೂರಿನಲ್ಲಿ ಸೋಂಕಿತರಿಗಿಂತ ಗುಣಮುಖರಾದವರೇ ಹೆಚ್ಚು:
ರಾಜಧಾನಿ ಬೆಂಗಳೂರಿನಲ್ಲಿ ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆ ಹೆಚ್ಚಿದೆ. ಇಂದು 289 ಮಂದಿಗೆ ಸೋಂಕು ದೃಢಪಟ್ಟಿದ್ದರೆ, 618 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 7 ಸೋಂಕಿತರು ಮೃತಪಟ್ಟಿದ್ದು, ಸದ್ಯ ಸಕ್ರಿಯ ಪ್ರಕರಣಗಳು 7,382 ಇವೆ.
(ರಾಜಕೀಯ ಸಭೆ-ಸಮಾರಂಭಗಳಿಗೂ ನಿರ್ಬಂಧ ಹೇರಲು ನಿಯಮ ತರುತ್ತೇವೆ: ಸಿಎಂ)
ರೂಪಾಂತರಿ ವೈರಸ್ ಅಪಡೇಟ್ಸ್:
1) ಡೆಲ್ಟಾ ( Delta/B.617.2) - 1,092
2)ಅಲ್ಪಾ(Alpha/B.1.1.7) - 155
3) ಕಪ್ಪಾ (Kappa/B.1.617) 160
4) ಬೇಟಾ ವೈರಸ್ (BETA/B.1.351) -7
5) ಡೆಲ್ಟಾ ಪ್ಲಸ್(Delta plus/B.1.617.2.1(AY.1) -4 ಮಂದಿ
6) ಈಟಾ (ETA/B.1.525) - 1
-
ಇಂದಿನ 04/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/s4Kuef5th1 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/OLIrh9q4Lo
— K'taka Health Dept (@DHFWKA) September 4, 2021 " class="align-text-top noRightClick twitterSection" data="
">ಇಂದಿನ 04/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/s4Kuef5th1 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/OLIrh9q4Lo
— K'taka Health Dept (@DHFWKA) September 4, 2021ಇಂದಿನ 04/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/s4Kuef5th1 @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/OLIrh9q4Lo
— K'taka Health Dept (@DHFWKA) September 4, 2021