ETV Bharat / city

Karnataka Covid : ರಾಜ್ಯದ ಇಂದಿನ ವರದಿ

author img

By

Published : Dec 12, 2021, 7:33 PM IST

ಕರ್ನಾಟಕದಲ್ಲಿ ಇಂದು 330 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ನಾಲ್ವರು ಮೃತಪಟ್ಟಿದ್ದಾರೆ. ಜೊತೆಗೆ ಇಂದು ಹೊಸ ರೂಪಾಂತರಿ ಒಮಿಕ್ರಾನ್ ಕೇಸ್ ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ..

Karnataka Covid,ಕರ್ನಾಟಕದ ಇಂದಿನ ಕೋವಿಡ್ ವರದಿ
Karnataka Covid

ಬೆಂಗಳೂರು : ರಾಜ್ಯದಲ್ಲಿಂದು 1,18,696 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಇದರಲ್ಲಿ 330 ಮಂದಿಗೆ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,00,435ಕ್ಕೆ ಏರಿಕೆ ಆಗಿದೆ‌. ಹಾಗೆಯೇ, ಇಂದು ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆಯಾಗಿದೆ.

304 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 29,54,817 ಜನ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ನಾಲ್ವರು ಮೃತರಾಗಿದ್ದು, ಸಾವಿನ ಸಂಖ್ಯೆ 38,261 ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 7328 ಕ್ಕೆ ಏರಿಕೆ ಕಂಡಿದೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌ 0.27ರಷ್ಟು ಇದ್ದು, ಸಾವಿನ ಪ್ರಮಾಣ ಶೇ.1.21 ರಷ್ಟು ಇದೆ.

ರಾಜಧಾನಿ ಬೆಂಗಳೂರಲ್ಲಿಂದು 205 ಮಂದಿಗೆ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿದೆ. 147 ಜನರು ಡಿಸ್ಚಾರ್ಜ್ ಆಗಿದ್ದು, ಈವರೆಗೆ 12,36,936 ಗುಣಮುಖರಾಗಿದ್ದಾರೆ. ಮೂವರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 16,365ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 5,602 ರಷ್ಟಿವೆ.

ರೂಪಾಂತರಿ ಅಪ್​ಡೇಟ್ಸ್:
ಅಲ್ಪಾ - 155
ಬೇಟಾ - 08
ಡೆಲ್ಟಾ - 2095
ಡೆಲ್ಟಾ ಸಬ್ ಲೈನ್ ಏಜ್ - 558
ಕಪ್ಪಾ - 160
ಈಟಾ - 01
ಒಮಿಕ್ರಾನ್ - 03

(ಇದನ್ನೂ ಓದಿ: ಮದುವೆ ಸಮಾರಂಭದಲ್ಲಿ ವಿಕ್ಕಿ ಕೌಶಲ್​ ಆಡಿದ ಮಾತಿಗೆ ಕಣ್ಣೀರು ಹಾಕಿದ ಕತ್ರಿನಾ ಕೈಫ್​.. ಯಾಕಂದ್ರೆ,)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.