ETV Bharat / city

ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ಕರ್ನಾಟಕ

ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..

Today's important news
ಸಚಿವ ಗಡ್ಕರಿ ಅವರಿಂದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ಸೇರಿ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ
author img

By

Published : Dec 19, 2020, 6:39 AM IST

  • ಬೆ.11ಕ್ಕೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಂದ ವರ್ಚುವಲ್‌ ಮೂಲಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕು ಸ್ಥಾಪನೆ
  • ಮ.12.30ಕ್ಕೆ ಎಸ್‌ಎಸ್‌ಎಲ್‌ಸಿ, ಪಿಯುಸಿ ತರಗತಿ ಆರಂಭ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ
  • ಮ. 12ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕಾಗೋಷ್ಠಿ
  • ಇಂದು ಬೆಂಗಳೂರಿನಲ್ಲಿ ಬಿಜೆಪಿ ರೈತ ಮೋರ್ಚಾ ಕಾರ್ಯಕಾರಣಿ ಸಭೆ
  • ಬೆ.9.45ಕ್ಕೆ ಸಚಿವ ಸುರೇಶ್‌ಕುಮಾರ್, ದೊಡ್ಡರಂಗೇಗೌಡರಿಂದ ಅಂತರಂಗದ ತರಂಗ ಪುಸ್ತಕ ಬಿಡುಗಡೆ
  • ಇಂದಿನಿಂದ 2 ದಿನಗಳ ಕಾಲ ಕೇಂದ್ರ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳ ಪ್ರವಾಸ
  • ವಿವಾದಿತ ಕೃಷಿ ಕಾಯ್ದಿಗಳನ್ನ ವಿರೋಧಿಸಿ ದೆಹಲಿ ಗಡಿಯಲ್ಲಿ 24ನೇ ದಿನಕ್ಕೆ ಕಾಲಿಟ್ಟ ರೈತರ ಪ್ರತಿಭಟನೆ
  • ದೆಹಲಿ‌ ರೈತರ ಪ್ರತಿಭಟನೆ ಬೆಂಬಲಿಸಿ ಬೆಂಗಳೂರಿನಲ್ಲಿ ರಾಜ್ಯ ರೈತರಿಂದ 4ನೇ ದಿನ ಪ್ರತಿಭಟನೆ
  • ಮ.12ಕ್ಕೆ ರಾಘವೇಂದ್ರ ರಾಜ್‌ಕುಮಾರ್ ಅಭಿನಯದ ರಾಜತಂತ್ರ ಸಿನಿಮಾ ಟ್ರೈಲರ್ ಬಿಡುಗಡೆ
  • ಬೆ.11ಕ್ಕೆ ಬೆಂಗಳೂರಿನಲ್ಲಿ ನಟಿ ಖುಷಿ ರವಿ ಅವರಿಂದ ಭಾರತದ ಮೊದಲ ಸ್ಕಿನ್ ಇನ್‍ಫ್ಯೂಶನ್ ಕಾರ್ಯಕ್ರಮಕ್ಕೆ ಚಾಲನೆ
  • ಅಡಿಲೇಡ್‌ನಲ್ಲಿ ಭಾರತ-ಆಸೀಸ್‌ ಮೊದಲ ಟೆಸ್ಟ್‌ ಪಂದ್ಯದ 3ನೇ ದಿನದಾಟ ಮುಂದುವರಿಕೆ
  • ಐಎಸ್‌ಎಲ್‌ ಫುಟ್‌ಬಾಲ್‌ ಟೂರ್ನಿಯಲ್ಲಿ ಆತಿಥೇಯ ಗೋವಾಗೆ ಚೆನ್ನೈಯಿನ್‌ ಸವಾಲ್‌

ETV Bharat Logo

Copyright © 2024 Ushodaya Enterprises Pvt. Ltd., All Rights Reserved.