- ಬೆ.10ಕ್ಕೆ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ
- ಬೆ.10.30ಕ್ಕೆ ಬೆಂಗಳೂರಿನ ಗಾಂಧಿ ಭವನದಲ್ಲಿ ಸಾಮಾಜಿಕ ಹೋರಾಟಗಾರರ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಉದ್ಘಾಟನೆ
- ಖಾಸಗಿ ಶಾಲೆಗಳ ವಿರುದ್ಧ ಪೋಷಕರ ಧ್ವನಿ ವೇದಿಕೆಯಿಂದ ಪ್ರತಿಭಟನೆ
- ಕೃಷಿ ಕಾಯ್ದೆ ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರ 25ನೇ ದಿನದ ಪ್ರತಿಭಟನೆ
ಬಿಜೆಪಿ ಪದಾಧಿಕಾರಿಗಳ ಸಭೆ ಸೇರಿದಂತೆ ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ - ರಾಜ್ಯ ಸುದ್ದಿಗಳು
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ..
ಇಂದಿನ ಪ್ರಮುಖ ವಿದ್ಯಮಾನಗಳ ಮುನ್ನೋಟ ಹೀಗಿದೆ