ETV Bharat / city

ತೈಲ ಬೆಲೆಯಲ್ಲಿ ಯಥಾಸ್ಥಿತಿ.. ಹೀಗಿದೆ ರಾಜ್ಯದ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ

author img

By

Published : Apr 20, 2022, 10:50 AM IST

Updated : Apr 20, 2022, 12:04 PM IST

ಈ ದಿನ ತೈಲ ಬೆಲೆಯಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದ್ದು, ಉಳಿದ ಕಡೆಗಳಲ್ಲಿ ಯಥಾಸ್ಥಿತಿ ಮುಂದುವರೆದಿದೆ.

todays-oil-prices-in-various-metropolitan-cities
ತೈಲ ಬೆಲೆಯಲ್ಲಿ ಯಥಾಸ್ಥಿತಿ. ಹೀಗಿದೆ ರಾಜ್ಯದ ಮತ್ತು ದೇಶದ ಪ್ರಮುಖ ನಗರಗಳಲ್ಲಿನ ಪೆಟ್ರೋಲ್, ಡೀಸೆಲ್ ದರ

ಬೆಂಗಳೂರು : ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಕೆಲವು ಕಡೆಗಳಲ್ಲಿ ಪೈಸೆಗಳಷ್ಟು ಏರಿಕೆ ಕಂಡಿದೆ. ಹಲವು ದಿನಗಳ ಕಾಲ ಏರಿಕೆ ಕಂಡಿದ್ದ ಇಂಧನ ಬೆಲೆ ಯಥಾಸ್ಥಿತಿ ಮುಂದುವರೆದಿದೆ. ರಾಜ್ಯ ರಾಜಧಾನಿ ಬೆಂಗಳೂರು ನಗರದ ಪೆಟ್ರೋಲ್ ಬಂಕ್​ಗಳಲ್ಲಿ ಪೆಟ್ರೋಲ್ ಒಂದು ಲೀಟರ್​​ಗೆ 111.11 ರೂಪಾಯಿಯಂತೆ ಮಾರಾಟವಾಗುತ್ತಿದ್ದರೆ, ಡೀಸೆಲ್ ಬೆಲೆ ಒಂದು ಲೀಟರ್​ಗೆ 94.81 ರೂಪಾಯಿ ದರದಲ್ಲಿ ಮಾರಾಟವಾಗುತ್ತಿದೆ. ಇದರ ಜತೆಗೆ ಸ್ಪೀಡ್ ಪೆಟ್ರೋಲ್​ಗೆ ರಾಜಧಾನಿಯಲ್ಲಿ 114.06 ರೂಪಾಯಿ ದರ ನಿಗದಿಯಾಗಿದೆ.

ಬೆಂಗಳೂರು ಹೊರತುಪಡಿಸಿ ರಾಜ್ಯದ ಇತರ ಜಿಲ್ಲೆಗಳಲ್ಲಿ ನೋಡುವುದಾದರೆ ಮಂಗಳೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.31 ರೂಪಾಯಿ ಇದ್ದು, ಡೀಸೆಲ್ ದರ ಒಂದು ಲೀಟರ್​ಗೆ 94.05 ರೂಪಾಯಿಯಿದೆ. ಹುಬ್ಬಳ್ಳಿಯಲ್ಲಿ ಪೆಟ್ರೋಲ್ ದರ ಒಂದು ಲೀಟರ್​ಗೆ 110.81 ರೂಪಾಯಿ ಮತ್ತು ಡೀಸೆಲ್​ ದರ ಒಂದು ಲೀಟರ್​ಗೆ 94.56 ರೂಪಾಯಿ ಇದೆ. ಮೈಸೂರಿನಲ್ಲಿ ಪೆಟ್ರೋಲ್ ದರ ಒಂದು ಲೀಟರ್‌ಗೆ 110.59 ರೂಪಾಯಿ, ಡೀಸೆಲ್‌ ದರ ಒಂದು ಲೀಟರ್‌ಗೆ 94.34 ರೂಪಾಯಿ ಇದೆ. ದಾವಣಗೆರೆಯಲ್ಲಿ ಪೆಟ್ರೋಲ್ ಲೀಟರ್​ಗೆ 112.28 ರೂಪಾಯಿ ಇದ್ದು, ಲೀಟರ್​ ಡೀಸೆಲ್​ಗೆ 96.54 ರೂಪಾಯಿ ಇದೆ. ಬೆಳಗಾವಿಯಲ್ಲಿ ಪೆಟ್ರೋಲ್ ಲೀಟರ್ ಗೆ 110 ರೂಪಾಯಿ ಇದ್ದು, ಲೀಟರ್ ಡೀಸೆಲ್ ಗೆ 95 ರೂಪಾಯಿ ಇದೆ.

ದೇಶದ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೀಗಿದೆ. (ಒಂದು ಲೀಟರ್​ಗೆ.. ರೂಪಾಯಿಗಳಲ್ಲಿ..):

ಮಹಾನಗರಗಳುಪೆಟ್ರೋಲ್ ದರ ಡೀಸೆಲ್ ದರ
ನವದೆಹಲಿ 105.4196.67
ಮುಂಬೈ 120.51104.77
ಕೋಲ್ಕತ್ತಾ 115.1299.83
ಚೆನ್ನೈ 110.85100.94
ಭೋಪಾಲ್​ 118.14 101.16
ಹೈದರಾಬಾದ್ 119.49 105.49

ಓದಿ : ನಾವು ಏರ್​ಪೋರ್ಟ್​ಗಳ​ನ್ನು ಮಾರಾಟ ಮಾಡ್ತಿಲ್ಲ, ಗುತ್ತಿಗೆಗೆ ನೀಡುತ್ತಿದ್ದೇವೆ: ಸಚಿವ ಸಿಂಧಿಯಾ

Last Updated : Apr 20, 2022, 12:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.