ಬೆಂಗಳೂರು: ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು, ಅನಾರೋಗ್ಯವಿದ್ದರೂ ನನ್ನ ಮನಸ್ಸು ತುಡಿಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
-
ಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ.
— H D Kumaraswamy (@hd_kumaraswamy) August 9, 2019 " class="align-text-top noRightClick twitterSection" data="
ನಾಳೆ (10/8/19) ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ.#KarnatakaFloods pic.twitter.com/ygMw4davTE
">ಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ.
— H D Kumaraswamy (@hd_kumaraswamy) August 9, 2019
ನಾಳೆ (10/8/19) ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ.#KarnatakaFloods pic.twitter.com/ygMw4davTEಅನಾರೋಗ್ಯವಿದ್ದರೂ, ರಾಜ್ಯದ ಜನರು ನೆರೆಯಿಂದ ನಲುಗುತ್ತಿರುವುದು ಕಂಡು ನನ್ನ ಮನಸ್ಸು ತುಡಿಯುತ್ತಿದೆ.
— H D Kumaraswamy (@hd_kumaraswamy) August 9, 2019
ನಾಳೆ (10/8/19) ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ.#KarnatakaFloods pic.twitter.com/ygMw4davTE
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಶನಿವಾರ ಬೆಳಗ್ಗೆ ಬೆಳಗಾವಿ, ಸಂಕೇಶ್ವರ, ಚಿಕ್ಕೋಡಿ, ನರಗುಂದ, ನವಲಗುಂದ ಹಾಗೂ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ಕೊಟ್ಟು ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲಿದ್ದೇನೆ ಎಂದು ತಿಳಿಸಿದ್ದಾರೆ.
ಬೆಳಗ್ಗೆ 8ಗಂಟೆಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿರುವ ಕುಮಾರಸ್ವಾಮಿ, ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ತೆರಳಿದ್ದಾರೆ. ಅಲ್ಲಿಂದ ಹಾನಿಗೀಡಾದ ಪ್ರದೇಶಗಳಿಗೆ ಭೇಟಿ ಕೊಡಲಿದ್ದಾರೆ.