ETV Bharat / city

ಅಕ್ರಮ ಗೋಮಾಂಸ ಸಾಗಣೆ: ಟೆಂಪೋ ಚಾಲಕ ಪೊಲೀಸ್​ ವಶಕ್ಕೆ

ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದ ಟೆಂಪೋವನ್ನ ತಡೆದ ಸಂಘಟನೆಯೊಂದರ ಕಾರ್ಯಕರ್ತರು ಚಾಲಕನನ್ನು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಗೋಮಾಂಸ ಸಾಗಾಣಿಕೆ
author img

By

Published : Aug 30, 2019, 12:58 PM IST

ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಣೆ ಮಾಡುತ್ತಿದ್ದ ಟೆಂಪೋ ತಡೆದ ಸಂಘಟನೆಯೊಂದರ ಕಾರ್ಯಕರ್ತರು ಚಾಲಕನನ್ನು ಪೊಲೀಸರಿಗೆ ಒಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಕ್ರಮ ಗೋಮಾಂಸ ಸಾಗಣೆ

ಹಿಂದೂಪುರದಿಂದ ಬೆಂಗಳೂರು ಕಡೆಗೆ ಗೋಮಾಂಸ ತೆಗೆದುಕೊಂಡು ಹೋಗುತ್ತಿದ್ದಾರೆಂಬ ಖಚಿತ ಮಾಹಿತಿ ಮೆರೆಗೆ ದಾಳಿ ನಡೆಸಿದ ಸಂಘಟನೆ ಕಾರ್ಯಕರ್ತರು, ಬೆಂಗಳೂರು ಉತ್ತರ ತಾಲೂಕಿನ ದೊಡ್ಡಜಾಲ ಸಮೀಪದಲ್ಲಿ ಟೆಂಪೋವನ್ನು ತಡೆದು ಪರಿಶೀಲಿಸಿದ್ದಾರೆ. ಈ ವೇಳೆ, ಟೆಂಪೋದಲ್ಲಿ ಒಂದು ಟನ್​ಗೂ ಅಧಿಕ ಪ್ರಮಾಣದ ಗೋಮಾಂಸ ಪತ್ತೆಯಾಗಿದ್ದು, ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ಟೆಂಪೋ ಹಾಗೂ ಚಾಲಕನನ್ನು ವಶಕ್ಕೆ ಪಡದುಕೊಂಡಿದ್ದಾರೆ.

Intro:KN_BNG_01_30_dhana mamsa_Ambarish_7203301
Slug: ಅಕ್ರಮ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ಟೆಂಪೊವನ್ನು ತಡೆದು ಪೊಲೀಸರಿಗ ಒಪ್ಪಿಸಿದ ಹಿಂದು ಪರ ಸಂಘಟನೆ

ಬೆಂಗಳೂರು: ಅಕ್ರಮವಾಗಿ ಗೋಮಾಂಸ ಸಾಗಾಣಿಕೆ ಮಾಡುತ್ತಿದ್ದ ಟೆಂಪೋವನ್ನ ತಡೆದ ಹಿಂದು ಸಂಘಟನೆಯ ಕಾರ್ಯಕರ್ತರು ಚಾಲಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ..

ಹಿಂದೂಪುರದಿಂದ ಬೆಂಗಳೂರು ಕಡೆ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಖಚಿತ ಮಾಹಿತಿ ಮೆರೆಗೆ ದಾಳಿನಡೆಸಿದ ಹಿಂದು ಸಂಘಟನೆ ಬೆಂಗಳೂರು ಉತ್ತರ ತಾಲೂಕಿನ ದೊಡ್ಡಜಾಲ ಸಮೀಪ ಗೋಮಾಂಸ ಸಾಗಿಸುತ್ತಿದ್ದ ಟೆಂಪೊವನ್ನು ತಡೆದು ಪರಿಶೀಲಿಸಿದ್ದಾರೆ.. ಈ ವೇಳೆ ಟೆಂಪೋದಲ್ಲಿ ಒಂದು ಟನ್ ಗೂ ಹೆಚ್ಚು ಗೋಮಾಂಸ ಪತ್ತೆಯಾಗಿದ್ದು, ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿ ಟೆಂಪೋ ಹಾಗೂ ಚಾಲಕನನ್ನು ವಶಕ್ಕೆ ಪಡದುಕೊಂಡಿದ್ದಾರೆ.. Body:NoConclusion:No
ETV Bharat Logo

Copyright © 2024 Ushodaya Enterprises Pvt. Ltd., All Rights Reserved.