ETV Bharat / city

ಜೋಡಿ ಹಳಿ ಕಾಮಗಾರಿ: ಸ್ಥಗಿತಗೊಂಡಿದ್ದ ರೈಲು ಸಂಚಾರ ಪುನಾರಂಭ

author img

By

Published : Jan 7, 2022, 10:34 AM IST

ಜೋಡಿ ಹಳಿ ಕಾಮಗಾರಿಯಿಂದ ಸ್ಥಗಿತಗೊಂಡಿದ್ದ ರೈಲುಗಳ ಸಂಚಾರ ಇಂದಿನಿಂದ ಪುನಃ ಆರಂಭವಾಗಲಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜಧಾನಿಯಿಂದ ಹುಬ್ಬಳ್ಳಿ ಮಾರ್ಗದಲ್ಲಿ ನಡೆಯುತ್ತಿದ್ದ ಜೋಡಿ ಹಳಿ ಕಾಮಗಾರಿಯಿಂದ ಸ್ಥಗಿತಗೊಂಡಿದ್ದ ರೈಲುಗಳ ಸಂಚಾರ ಇಂದಿನಿಂದ ಪುನಃ ಆರಂಭವಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ.

ಕೆಎಸ್‌ಆರ್ ಬೆಂಗಳೂರು- ಧಾರವಾಡ ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು, ಧಾರವಾಡ - ಕೆಎಸ್‌ಆರ್ ಬೆಂಗಳೂರು ಸೂಪರ್ ಫಾಸ್ಟ್ ಇಂಟರ್ ಸಿಟಿ ರೈಲು ಮತ್ತು ಹೊಸಪೇಟೆ-ಕೆಎಸ್‌ಆರ್ ಬೆಂಗಳೂರು ವಿಶೇಷ ಪ್ಯಾಸೆಂಜರ್ ರೈಲು ಸಂಚಾರ ಆರಂಭವಾಗಲಿದೆ ಎಂದು ತಿಳಿಸಿದೆ.

ವಾಸ್ಕೋಡಗಾಮ-ಯಶವಂತಪುರ ಎಕ್ಸ್‌ಪ್ರೆಸ್, ಮೈಸೂರು - ಬೆಳಗಾವಿ ಎಕ್ಸ್‌ಪ್ರೆಸ್ ರೈಲು ಸಂಚಾರ ಪುನಃ ಆರಂಭವಾಗುತ್ತಿದೆ. ಬೆಳಗಾವಿ ಶೇಡಬಾಳ ನಡುವೆ ಸಂಚಾರ ನಡೆಸುವ ವಿಶೇಷ ರೈಲಿನ ಸಂಚಾರ ಜ.7 (ಇಂದಿನಿಂದ) ರದ್ದಾಗಲಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೇವಲ 10 ದಿನಗಳಲ್ಲಿ 9 ಸಾವಿರದಿಂದ ಲಕ್ಷಕ್ಕೆ ಏರಿಕೆ ಕಂಡ ಕೋವಿಡ್​ ಪ್ರಕರಣಗಳು... ಹೊಸ ತಳಿಗೆ ತತ್ತರಿಸುತ್ತಿರುವ ದೇಶ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.