ETV Bharat / city

ನೀವು ಒಂದು ಕುಟುಂಬ ಹಿನ್ನೆಲೆ ಗಾಯಕರಾಗಿದ್ದೀರಿ : ಸಿದ್ದರಾಮಯ್ಯಗೆ CM ತಿರುಗೇಟು - Basavaraj S Bommai tweet

ಸಿದ್ದರಾಮಯ್ಯ ಟ್ವೀಟ್​​ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ. ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ..

author img

By

Published : Oct 15, 2021, 3:15 PM IST

Updated : Oct 15, 2021, 3:24 PM IST

ಬೆಂಗಳೂರು : ಸುದೀರ್ಘ ರಾಜಕೀಯ ಜೀವನದಲ್ಲಿ ನೀವು ಜೀವನ ಪರ್ಯಂತ ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುತ್ತಾ ಬಂದಿದ್ದವರು. ಆದರೆ, ಈಗ ಮಾತ್ರ ಒಂದು ಕುಟುಂಬದ ಹಿನ್ನೆಲೆ ಗಾಯಕರಾಗಿದ್ದೀರಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ‌.

  • My father has taught me values of public good and I think he has also guide you in similar manner.
    My father was nationalist and I follow that all along. That is what RSS stands for. However you fought congress tooth and nail and now your signing chorus of the family.

    — Basavaraj S Bommai (@BSBommai) October 14, 2021 " class="align-text-top noRightClick twitterSection" data=" ">

ಸಿದ್ದರಾಮಯ್ಯ ಟ್ವೀಟ್​​ಗೆ ಟ್ವೀಟ್ ಮೂಲಕವೇ ಉತ್ತರ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನನ್ನ ತಂದೆ ನನಗೆ ಸಾರ್ವಜನಿಕ ಜೀವನದಲ್ಲಿ ಯಾವುದು ಉತ್ತಮ ಎಂಬುದನ್ನು ಕಲಿಸಿದ್ದಾರೆ.

ಇದೇ ರೀತಿಯ ಮಾರ್ಗದರ್ಶನವನ್ನು ಅವರು ನಿಮಗೂ ಮಾಡಿರಬಹುದು ಎಂಬುದು ನನ್ನ ಭಾವನೆ. ನನ್ನ ತಂದೆ ರಾಷ್ಟ್ರೀಯವಾದಿ. ಅದನ್ನು ನಾನು ಪಾಲಿಸುತ್ತೇನೆ. ಆರ್​​ಎಸ್​​​ಎಸ್ ಕೂಡ ರಾಷ್ಟ್ರೀಯತೆಯನ್ನೇ ಪ್ರತಿಪಾದಿಸುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ಬೇಜವಾಬ್ದಾರಿ ಹೇಳಿಕೆಗೂ ಮೊದಲು ನೀವು ಕೂತಿದ್ದ ಕುರ್ಚಿಯ ಘನತೆ ಬಗ್ಗೆ ಯೋಚಿಸಬೇಕಿತ್ತು: ಸಿಎಂಗೆ ಸಿದ್ದು ಟಾಂಗ್​

Last Updated : Oct 15, 2021, 3:24 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.