ETV Bharat / city

ಮೊಬೈಲ್, ಬೈಕ್​ ಕಳ್ಳತನ ಮಾಡುತ್ತಿದ್ದ ಇಬ್ಬರ ಬಂಧನ - two Arrested for mobile and bike theft case

ಮೊಬೈಲ್ ಹಾಗು ದ್ವಿಚಕ್ರ ವಾಹನ‌‌ಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಇಬ್ಬರು ಖದೀಮರು ಅರೆಸ್ಟ್​
ಇಬ್ಬರು ಖದೀಮರು ಅರೆಸ್ಟ್​
author img

By

Published : Apr 5, 2021, 7:34 AM IST

ಬೆಂಗಳೂರು: ಮೊಬೈಲ್ ಹಾಗೂ ದ್ವಿಚಕ್ರ ವಾಹನ‌‌ ಕಳ್ಳತನ ಮಾಡುತ್ತಿದ್ದ ಇಬ್ಬರು ಖದೀಮರನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ನಿವಾಸಿಗಳಾದ ಸೈಫಾನ್ ಪಾಷ (20), ಇರ್ಷಾದ್ ಪಾಷ (19 ) ಬಂಧಿತರು. ಇವರಿಂದ 1 ಲಕ್ಷದ 70 ಸಾವಿರ ರೂ. ಮೌಲ್ಯದ 2 ದ್ವಿಚಕ್ರ ವಾಹನ‌ಗಳು ಹಾಗೂ 15 ಮೊಬೈಲ್ ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಆರೋಪಿಗಳು ಕದ್ದ ದ್ವಿಚಕ್ರ ವಾಹನ‌ ಹಾಗೂ ಮೊಬೈಲ್​ಗಳನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ವೇಳೆ ಪೊಲೀಸರು ದಾಳಿ ಮಾಡಿ ರೆಡ್ ಹ್ಯಾಂಡ್​ ಆಗಿ ಹಿಡಿದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.