ETV Bharat / city

79 ಕ್ಯಾಪ್ಸುಲ್ ನುಂಗಿ ಸ್ಮಗ್ಲಿಂಗ್: ಹೊಟ್ಟೆಯಲ್ಲಿತ್ತು 7 ಕೋಟಿ ಮೌಲ್ಯದ ಹೆರಾಯಿನ್, ಬೆಂಗಳೂರಲ್ಲಿ ಆರೋಪಿ ಸೆರೆ - ಬೆಂಗಳೂರಲ್ಲಿ ಹೆರಾಯಿನ್ ಮಾತ್ರೆ ನುಂಗಿದ ಸ್ಮಗ್ಲರ್ ಬಂಧನ

ಹೆರಾಯಿನ್ ತುಂಬಿದ ಕ್ಯಾಪ್ಸುಲ್ ನುಂಗಿ ಸ್ಮಗ್ಲಿಂಗ್ ಮಾಡುತ್ತಿದ್ದ ಉಗಾಂಡ ಮೂಲದ ವ್ಯಕ್ತಿಯನ್ನು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ ಹೆರಾಯಿನ್
ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ ಹೆರಾಯಿನ್
author img

By

Published : Feb 24, 2022, 11:38 AM IST

ದೇವನಹಳ್ಳಿ: ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಉಗಾಂಡಾ ದೇಶದ ವ್ಯಕ್ತಿಯನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಶಾರ್ಜಾದಿಂದ ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 32 ವರ್ಷದ ವ್ಯಕ್ತಿಯನ್ನು ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬಂಧಿತನನ್ನು ಆಸ್ಪತ್ರೆಗೆ ದಾಖಲಿಸಿ ಆತನ ಹೊಟ್ಟೆಯಿಂದ 3 ದಿನಗಳ ಅವಧಿಯಲ್ಲಿ 79 ಕ್ಯಾಪ್ಸುಲ್ ಹೊರಗೆ ತೆಗೆಯಲಾಗಿದೆ

ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ ಹೆರಾಯಿನ್
ಹೊಟ್ಟೆಯಲ್ಲಿ 7 ಕೋಟಿ ಮೌಲ್ಯದ ಹೆರಾಯಿನ್

ಹೆರಾಯಿನ್ ತುಂಬಿದ ಕ್ಯಾಪ್ಸುಲ್​​ಗಳನ್ನು ನುಂಗಿ ಆತ ಸ್ಮಗ್ಲಿಂಗ್ ಮಾಡುತ್ತಿದ್ದ. 7 ಕೋಟಿ ಮೌಲ್ಯದ 1 ಕೆಜಿ ಹೆರಾಯಿನ್ ವಶಕ್ಕೆ ಪಡೆದು ಆತನ ವಿರುದ್ಧ ಎನ್​ಡಿಪಿಎಸ್ ಆ್ಯಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಟ್ಟೆಯಲ್ಲಿ ಮಾದಕ ದ್ರವ್ಯ ಸಾಗಿಸುವಾಗ ಸಿಕ್ಕಿಬಿದ್ದ ಮೊದಲ ಪ್ರಕರಣ ಇದಾಗಿದೆ.

ಇದನ್ನೂ ಓದಿ: ಉಕ್ರೇನ್ ವಿರುದ್ಧ ಯುದ್ಧ ಘೋಷಿಸಿದ ರಷ್ಯಾ ಅಧ್ಯಕ್ಷ ಪುಟಿನ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.