ETV Bharat / city

ಸುಶಾಸನ್ ಯಾತ್ರೆಗೆ ಚಾಲನೆ ನೀಡಿದ ಕೇಂದ್ರ ಗೃಹ ಅಮಿತ್ ಶಾ - ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ

ಕೇಂದ್ರ ಗೃಹ ಸಚಿವ ಅಮಿತ್ ಶಾ ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಈ ವೇಳೆ ಅಮಿತ್ ಶಾ ಅವರನ್ನು ಬಿಜೆಪಿ ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು..

Union Minister amith sha launched sushasan yatra
ಸುಶಾಸನ್ ಯಾತ್ರೆಗೆ ಚಾಲನೆ ನೀಡಿದ ಕೇಂದ್ರ ಗೃಹ ಅಮಿತ್ ಶಾ
author img

By

Published : Apr 1, 2022, 12:54 PM IST

ಬೆಂಗಳೂರು : ಭಾರತೀಯ ಜನತಾ ಪಕ್ಷದ ಯುವಮೋರ್ಚಾ ಘಟಕ ಆಯೋಜಿಸಿದ್ದ ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.

ಎರಡು ದಿನಗಳ ರಾಜ್ಯ ಭೇಟಿಗೆ ಆಗಮಿಸಿರುವ ಅಮಿತ್ ಶಾ ನಗರದ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್​​ನಲ್ಲಿ ಸುಶಾಸನ್ ಯಾತ್ರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಅಮಿತ್ ಶಾ ಅವರನ್ನು ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ಲೋಕೋಪಯೋಗಿ ಸಚಿವ ಸಿ ಸಿ.ಪಾಟೀಲ, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ: ಅರುಣ್ ಸಿಂಗ್ ಭೇಟಿಯಾದ ಕಟೀಲ್: ಅಮಿತ್‌ ಶಾ ಆಗಮನಕ್ಕೂ ಮುನ್ನವೇ ಬಿ.ಎಲ್.ಸಂತೋಷ್ ಹಾಜರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.