ಬೆಂಗಳೂರು: ದಾಖಲೆಗಳ ಪರಿಶೀಲನೆಗಾಗಿ ವಾಹನಗಳನ್ನು ತಡೆದು ನಿಲ್ಲಿಸದಂತೆ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮತ್ತೊಮ್ಮೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಈ ಆದೇಶ ಅನ್ವಯ. ಡ್ರಿಂಕ್ ಆ್ಯಂಡ್ ಡ್ರೈವ್ ಮಾಡುವವರನ್ನು ಮಾತ್ರ ಪರಿಶೀಲನೆ ಮಾಡಿ. ಕಣ್ಣಿಗೆ ಕಾಣುವಂತಹ ಅಪರಾಧ ಕಂಡುಬಂದರೆ ಮಾತ್ರ ವಾಹನ ನಿಲ್ಲಿಸಬೇಕು. ಆದೇಶ ಉಲ್ಲಂಘಿಸಿದವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಇದನ್ನೂ ಓದಿ: ಶೀಘ್ರದಲ್ಲೇ 2 ಸಾವಿರಕ್ಕೂ ಹೆಚ್ಚು ಕಾನ್ಸ್ಟೇಬಲ್ ನೇಮಕಾತಿ ನೋಟಿಫಿಕೇಷನ್ : ಡಿಜಿ ಪ್ರವೀಣ್ ಸೂದ್