ಹೊಸಕೋಟೆ: ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಗೆಲುವಿನ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಕ್ಕಿ ಮೂಟೆ ಹಾಗೂ ತರಕಾರಿಯನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದರು.
ಧರ್ಮಸ್ಥಳ ಮಂಜುನಾಥನಿಗೆ ಹರಕೆ ತೀರಿಸಿದ ಶರತ್ ಬಚ್ಚೇಗೌಡ ಅಭಿಮಾನಿಗಳು
ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಗೆಲುವಿನ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಕ್ಕಿ ಮೂಟೆ ಹಾಗೂ ತರಕಾರಿಯನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದರು.
ಧರ್ಮಸ್ಥಳ ಮಂಜುನಾಥನಿಗೆ ಹರಕೆ ತೀರಿಸಿದ ಶರತ್ ಅಭಿಮಾನಿಗಳು
ಹೊಸಕೋಟೆ: ಉಪ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ಗೆಲುವಿನ ಹಿನ್ನೆಲೆಯಲ್ಲಿ ಅಭಿಮಾನಿಗಳು ಅಕ್ಕಿ ಮೂಟೆ ಹಾಗೂ ತರಕಾರಿಯನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದರು.
Intro:ಧರ್ಮಸ್ಥಳ ಮಂಜುನಾಥ ದೇವರಿಗೆ ಹರಕೆ ತೀರಿಸಿದ ಶರತ್ ಅಭಿಮಾನಿಗಳು.
ಹೊಸಕೋಟೆ ಪಕ್ಷೇತರರ ಶಾಸಕ ಶರತ್ ಬಚ್ಚೇಗೌಡ ಅವರ ಗೆಲುವಿನ ಹಿನ್ನಲೆಯಲ್ಲಿ ಅಭಿಮಾನಿಗಳು 205 ಕೆಜಿ ಅಕ್ಕಿ ಮೂಟೆ ಹಾಗೂ ದವಸ ಧಾನ್ಯಗಳನ್ನು ಧರ್ಮಸ್ಥಳಕ್ಕೆ ಕೊಡುಗೆಯಾಗಿ ನೀಡಿದರು.
ಸ್ವಗ್ರಾಮ ಬೆಂಡಿಗಾನಹಳ್ಳಿಯಲ್ಲಿ ದವಸ ಧಾನ್ಯ ತುಂಬಿ, ಧರ್ಮಸ್ಥಳಕ್ಕೆ ಹೊರಟ ವಾಹನಗಳಿಗೆ ಶಾಸಕ ಶರತ್ ಬಚ್ಚೇಗೌಡ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
Body:ನೆಲವಾಗಿಲು ಗ್ರಾಮ ಪಂಚಾಯಿತಿಯ ಹಲವು ಹಳ್ಳಿಗಳಿಂದ ಶರತ್ ಅಭಿಮಾನಿಗಳು ಶರತ್ ಗೆಲುವಿಗಾಗಿ ಧರ್ಮಸ್ಥಳ ಮಂಜುನಾಥ ದೇವರಿಗೆ ಹರಕೆ ಮಾಡಿಕೊಂಡಿದ್ದರು. ಶರತ್ ಬಚ್ಚೇಗೌಡ ಗೆದ್ದ ಹಿನ್ನಲೆಯಲ್ಲಿ ಅವರ ಬೆಂಬಲಿಗರು 205 ಕೆಜಿ ಅಕ್ಕಿ ಮೂಟೆಗಳನ್ನು ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಅಕ್ಕಿ ಮೂಟೆಗಳನ್ನು ನೀಡುವ ಮೂಲಕ ಹರಕೆಯನ್ನು ತೀರಿಸಿದರು.
Conclusion:ಯುವಶಕ್ತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ ಮಂಜುಗೌಡ ಮಾತನಾಡಿ, ನೆಲವಾಗಿಲು ಗ್ರಾಮ ಪಂಚಾಯಿತಿಯ ಅರೆಹಳ್ಳಿ, ದಳಸಗೆರೆ, ಎತ್ತಿನಒಡೆಯನಪುರ ಗ್ರಾಮಗಳ ಶರತ್ ಅಭಿಮಾನಿಗಳು 205 ಮೂಟೆ ಅಕ್ಕಿ ಸೇರಿದಂತೆ ತರಕಾರಿ ಸಂಗ್ರಹಿಸಿದ್ದು ದೇವಾಲಯಕ್ಕೆ ಅರ್ಪಿಸಿ ಹರಕೆ ತೀರಿಸಲು ಹೊರಟಿದ್ದಾರೆ ಎಂದರು.
ಯುವ ಮುಖಂಡ ಮಂಜು, ತಾಪಂ ಮಾಜಿ ಅಧ್ಯಕ್ಷ ರಾಜಶೇಖರ್ ಗೌಡ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು
ಮಂಜುಗೌಡ,ಯುವಶಕ್ತಿ ಸೇನೆ ರಾಜ್ಯ ಘಟಕದ ಅಧ್ಯಕ್ಷ