ETV Bharat / city

ಅಧಿವೇಶನ: ಮಾ.31ರವರೆಗೆ ವಿಧಾನ ಸೌಧಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ - open to the public until March 31

ಸುರಕ್ಷತಾ ಕ್ರಮಗಳನ್ನು ಪಾಲಿಸುವ ಹಾಗೂ ಭದ್ರತಾ ದೃಷ್ಟಿಯಿಂದ ಅಧಿವೇಶನದ ಅವಧಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ಶಕ್ತಿಸೌಧ
ಶಕ್ತಿಸೌಧ
author img

By

Published : Mar 4, 2021, 10:22 PM IST

ಬೆಂಗಳೂರು: ವಿಧಾನ ಮಂಡಲ ಅಧಿವೇಶನ ಹಿನ್ನೆಲೆ ವಿಧಾನಸೌಧ, ವಿಕಾಸಸೌಧ ಹಾಗೂ ಎಂಎಸ್ ಕಟ್ಟಡಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

ವಿಧಾನಮಂಡಲ ಅಧಿವೇಶನ ಮಾರ್ಚ್ 31ರವರೆಗೆ ನಡೆಯುತ್ತಿದ್ದು, ಕೋವಿಡ್-19ರ ಹಿನ್ನೆಲೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದೆ.

ಸುರಕ್ಷತಾ ಕ್ರಮಗಳನ್ನು ಪಾಲಿಸುವ ಹಾಗೂ ಭದ್ರತಾ ದೃಷ್ಟಿಯಿಂದ ಅಧಿವೇಶನದ ಅವಧಿಯಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಿಗೆ ಪ್ರವೇಶವನ್ನು ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿದೆ.

ಇದನ್ನೂ ಓದಿ .. ಕೋವಿಡ್ ಲಸಿಕೆ ಹಾಕಿಸಿಕೊಂಡವರಿಗೆ ಮಾತ್ರ ಈ ಬಾರಿಯ ಹಜ್ ಯಾತ್ರೆಗೆ ಅವಕಾಶ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.