ಬೆಂಗಳೂರು: ರಾಜ್ಯದ ಹಲವೆಡೆ ಮುಂಗಾರು ಚುರುಕಾಗಿದೆ. ಕೆಲವು ಜಿಲ್ಲೆಗಳಲ್ಲಿ ಬಿತ್ತನೆಗಾಗಿ ರೈತರು ಸಿದ್ಧತೆಯಲ್ಲಿ ತೊಡಗಿದ್ದಾರೆ. ಮುಂಗಾರು ಆರಂಭದಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಸಾಕಷ್ಟು ಮಳೆಯಾಗಿದೆ. ಹಲವು ಜಲಾಶಯಗಳ ನೀರಿನ ಮಟ್ಟ ಏರಿಕೆ ಕಂಡಿದೆ. ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ಮಾಹಿತಿ ಇಲ್ಲಿದೆ.
ರಾಜ್ಯದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟ - ಟಿಎಂಸಿಯಲ್ಲಿ ನೀರಿನ ಮಟ್ಟ
ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ಇಂದಿನ ನೀರಿನ ಮಟ್ಟದ ಸಂಪೂರ್ಣ ವಿವರ ಇಲ್ಲಿದೆ...
ಜಲಾಶಯಗಳ ನೀರಿನ ಮಟ್ಟ