ETV Bharat / city

ಡ್ರಗ್ಸ್ ಜಾಲವನ್ನು ಬುಡ ಸಮೇತ ಕಿತ್ತು ಹಾಕುತ್ತೇವೆ; ನಳಿನ್ ಕುಮಾರ್ ಕಟೀಲ್

ರಾಜ್ಯದಲ್ಲಿ ಡ್ರಗ್ಸ್​​ ಜಾಲವನ್ನು ಸಂಪೂರ್ಣವಾಗಿ ನಿರ್ನಾಮ ಮಾಡುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್​​ ಕುಮಾರ್​ ಕಟೀಲ್​ ತಿಳಿಸಿದ್ದಾರೆ.

author img

By

Published : Sep 5, 2020, 6:06 PM IST

we-do-not-stop-until-we-destroy-the-network-of-drugs-said-naleen-kumar-kateel
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್

ಬೆಂಗಳೂರು: ಡ್ರಗ್ಸ್ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮ ಪಕ್ಷದಿಂದ ಹಮ್ಮಿಕೊಂಡಿರುವ ಡ್ರಗ್ಸ್ ಮುಕ್ತ ಕರ್ನಾಟಕ ಅಭಿಯಾನದ ಮೂಲಕ ಡ್ರಗ್ಸ್​​​​ ಜಾಲವನ್ನು ಬುಡಸಮೇತ ಕಿತ್ತು ಹಾಕುವ ತನಕ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

  • ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಯ ಕರ್ತವ್ಯದಲ್ಲಿ ಅವರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಲಾಗುವುದು ಎಂದು ಗೃಹಸಚಿವರ ಹೇಳಿಕೆಗೆ ನಮ್ಮ ಕಾರ್ಯಕರ್ತರು, ಪ್ರಜ್ಞಾವಂತ ನಾಗರಿಕರು ಸ್ವಾಗತಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ.

    2/2

    — Nalinkumar Kateel (@nalinkateel) September 5, 2020 " class="align-text-top noRightClick twitterSection" data=" ">

ಡ್ರಗ್ಸ್ ಜಾಲವನ್ನು ಕೊನೆಗಾಣಿಸಲು ಪೊಲೀಸ್ ಇಲಾಖೆಗೆ ಸಂಪೂರ್ಣ ಸ್ವಾತಂತ್ರ್ಯನೀಡಲಾಗುವುದು ಎಂದು ಗೃಹಸಚಿವರು ಸ್ಪಷ್ಟಪಡಿಸಿದ್ದಾರೆ. ಎಷ್ಟೇ ಪ್ರಭಾವಿ ವ್ಯಕ್ತಿಯಾದರೂ ಈ ನೆಲದ ಕಾನೂನನ್ನು ಮುರಿದರೆ ಕ್ಷಮಿಸಲು ಸಾಧ್ಯವೇ ಇಲ್ಲ ಎಂದು ಕಟೀಲ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.