ETV Bharat / city

ಸುಪ್ರೀಂಕೋರ್ಟ್ ನೀಡಿರುವ ತೀರ್ಪನ್ನು ಸ್ವಾಗತಿಸೋಣ: ಸಿಎಂ‌ ಟ್ವೀಟ್​ - Welcome to the Supreme Court's historic verdict

ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ:ಸಿಎಂ‌ ಟ್ವೀಟ್
author img

By

Published : Nov 9, 2019, 12:00 PM IST

ಬೆಂಗಳೂರು: ಅಯೋಧ್ಯೆ ವಿವಾದದ ಕುರಿತು ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

Welcome to the Supreme Court's historic verdict: B.S.Yadiyurappa
ಸುಪ್ರೀಂಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ:ಸಿಎಂ‌ ಟ್ವೀಟ್

ಅಯೋಧ್ಯೆ ವಿವಾದ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆ ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ. ಉದ್ವೇಗಕ್ಕೆ ಒಳಗಾಗಬೇಡಿ. ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು‌ ಸಿಎಂ ಟ್ವೀಟ್ ಮಾಡಿದ್ದಾರೆ.

Intro:

ಬೆಂಗಳೂರು: ಅಯೋಧ್ಯೆ ವಿವಾದದ ಕುರಿತು
ಸುಪ್ರೀಂ ಕೋರ್ಟ್ ನೀಡಿರುವ ಐತಿಹಾಸಿಕ ತೀರ್ಪನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಅಯೋಧ್ಯೆ ವಿವಾದ ಪ್ರಕರಣದ ತೀರ್ಪು ಹೊರಬೀಳುತ್ತಿದ್ದಂತೆ
ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ . ಉದ್ವೇಗಕ್ಕೆ ಒಳಗಾಗಬೇಡಿ , ಯಾರೂ ವಿಜೃಂಭಿಸಬೇಡಿ. ಸಮಾಜದ ಸಾಮರಸ್ಯ ಕದಡದೆ, ಶಾಂತಿ ಕಾಪಾಡಿಕೊಳ್ಳಿ ಎಂದು‌ ಸಿಎಂ ಟ್ವೀಟ್ ಮಾಡಿದ್ದಾರೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.