ETV Bharat / city

ಕೋರ್ಟ್‌ ತೀರ್ಪಿನ ಬಳಿಕ ಉಪಚುನಾವಣೆ ವಿಚಾರದ ಬಗ್ಗೆ ನಿರ್ಧಾರ: ಸಂಸದ ಬಚ್ಚೇಗೌಡ - ಬಿಜೆಪಿ ಸಂಸದ ಬಚ್ಚೇಗೌಡ

ಸದ್ಯ ಟಿಕೆಟ್ ಹಂಚಿಕೆ ಬಗ್ಗೆ ಪಕ್ಷದಲ್ಲಿ ಯಾವುದೇ ತೀರ್ಮಾನ ಆಗಿಲ್ಲ‌. ಯಾರಿಗೆ ಬೆಂಬಲ ಕೊಡಬೇಕು ಅನ್ನೋದನ್ನು ಕೋರ್ಟ್ ತೀರ್ಪಿನ ಬಳಿಕ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಿಜೆಪಿ ಸಂಸದ ಬಚ್ಚೇಗೌಡ ಹೇಳಿದ್ದಾರೆ.

ಯಾರಿಗೆ ಬೆಂಬಲ ಎಂದು ಈಗಲೇ ಹೇಳಲಾಗುವುದಿಲ್ಲ: ಸಂಸದ ಬಚ್ಚೇಗೌಡ
author img

By

Published : Nov 5, 2019, 6:56 PM IST

ಬೆಂಗಳೂರು: ಉಪಚುನಾವಣೆಗೆ ಟಿಕೆಟ್ ಹಂಚಿಕೆ ವಿಚಾರದ ಬಗ್ಗೆ ಪಕ್ಷ ಇನ್ನೂ ಯಾವುದೇ ರೀತಿಯ ತೀರ್ಮಾನಕ್ಕೆ ಬಂದಿಲ್ಲ. ಕೋರ್ಟ್‌ ತೀರ್ಪಿನ ಬಳಿಕ ಯಾರಿಗೆ ಬೆಂಬಲ ಕೊಡಬೇಕು ಅನ್ನೋದನ್ನು ನಿರ್ಧರಿಸಲಾಗುತ್ತದೆ ಎಂದು ಬಿಜೆಪಿ ಸಂಸದ ಬಚ್ಚೇಗೌಡ ತಿಳಿಸಿದ್ದಾರೆ.

ಯಾರಿಗೆ ಬೆಂಬಲ ಎಂದು ಈಗಲೇ ಹೇಳಲಾಗುವುದಿಲ್ಲ: ಸಂಸದ ಬಚ್ಚೇಗೌಡ
ವಿಧಾನಸೌಧದಲ್ಲಿ ಮಾತನಾಡಿದ ಅವರು, ಹೊಸಕೋಟೆ ಉಪಚುನಾವಣೆ ಟಿಕೆಟ್ ಹಂಚಿಕೆ ವಿಚಾರದಲ್ಲಿ ಇನ್ನು‌ ಯಾವುದೇ ತೀರ್ಮಾನವಾಗಿಲ್ಲ. ನಾನು ಬಿಜೆಪಿಯ ಸಂಸದನಾಗಿದ್ದೇನೆ ನನ್ನ ಮಗನೂ ಬಿಜೆಪಿ ಪಕ್ಷದಲ್ಲಿಯೇ ಇದ್ದಾರೆ ಈಗಾಲೇ ಬೆಂಬಲ ಕೊಡುವ ಮಾತು ಉದ್ಭವಿಸುವುದಿಲ್ಲ ಎಂದರು. ಶುಕ್ರವಾರ 8 ನೇ ತಾರೀಖು ಸುಪ್ರೀಂನಿಂದ ತೀರ್ಪು ಬರುವ ವಿಶ್ವಾಸ ಇದೆ. ಪಕ್ಷದ ತೀರ್ಮಾನದ ಮೇಲೆ ನನ್ನ ನಿರ್ಧಾರ ಎಂದು ಸ್ಪಷ್ಟಪಡಿಸಿದರು.

ನಿನ್ನೆ ಹೊಸಕೋಟೆಯಲ್ಲಿ ನಡೆದ ಬಿಜೆಪಿ ಸಮಾರಂಭದಲ್ಲಿ ಗೈರಾದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅನಾರೋಗ್ಯದ ಕಾರಣ ನಿನ್ನೆಯ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.

Intro:Body:KN_BNG_05_BACHEGOWDA_BYTE_SCRIPT_7201951

ಯಾರಿಗೆ ಬೆಂಬಲ ಎಂದು ಈಗಲೇ ಹೇಳಲಾಗುವುದಿಲ್ಲ: ಸಂಸದ ಬಚ್ಚೇಗೌಡ

ಬೆಂಗಳೂರು: ಸದ್ಯ ಟಿಕೆಟ್ ಹಂಚಿಕೆ ವಿಚಾರ ಇನ್ನೂ ಯಾವುದೇ ತೀರ್ಮಾನ ಆಗಿಲ್ಲ‌. ಯಾರಿಗೆ ಬೆಂಬಲ ಎಂದು ಈಗಲೇ ಹೇಳಲಾಗುವುದಿಲ್ಲ ಎಂದು ಬಿಜೆಪಿ ಸಂಸದ ಬಚ್ಚೇಗೌಡ ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಶರತ್ ಬಚ್ಚೇಗೌಡ ತಬ್ಬಲಿಯಾದೆ ಅನ್ನೋ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸದ್ಯ ಟಿಕೆಟ್ ಹಂಚಿಕೆ ವಿಚಾರ ಇನ್ನು‌ ಯಾವುದೇ ತೀರ್ಮಾನವಾಗಿಲ್ಲ. ಶುಕ್ರವಾರ ತೀರ್ಪು ಬಂದ ಮೇಲೆ ಏನು ಅಂತ ತೀರ್ಮಾನವಾಗುತ್ತದೆ. ಶರತ್ ಬಚ್ಚೇಗೌಡ ಅವರ ವಿವೇಚನೆಯಂತೆ ಹೇಳಿರಬಹುದು. ಅವರ ಭಾವನೆ ಯಾಕೆ ಹಾಗೆ ಹೇಳಿದ್ದಾರೊ ಗೊತ್ತಿಲ್ಲ ಎಂದು ತಿಳಿಸಿದರು.

ನಾನು ಬಿಜೆಪಿಯ ಸಂಸದನಾಗಿದ್ದೇನೆ. ನನ್ನ ಮಗನೂ ಬಿಜೆಪಿ ಪಕ್ಷದಲ್ಲಿಯೇ ಇದ್ದಾರೆ. ಈಗಾಲೇ ಬೆಂಬಲ ಕೊಡುವ ಮಾತು ಉದ್ಭವಿಸುವುದಿಲ್ಲ. 8 ನೇ ತಾರೀಖು ಸುಪ್ರೀಂನಿಂದ ತೀರ್ಪು ಬರುವ ವಿಶ್ವಾಸ ಇದೆ. ಪಕ್ಷದ ತೀರ್ಮಾನದ ಮೇಲೆ ನನ್ನ ನಿರ್ಧಾರ ಎಂದು ಸ್ಪಷ್ಟಪಡಿಸಿದರು.

ನಿನ್ನೆ ಹೊಸಕೋಟೆಯಲ್ಲಿ ನಡೆದ ಸಮಾರಂಭದಲ್ಲಿ ಗೈರಾದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಅನಾರೋಗ್ಯದ ಕಾರಣ ನಿನ್ನೆಯ ಕಾರ್ಯಕ್ರಮಕ್ಕೆ ಬಂದಿರಲಿಲ್ಲ ಎಂದು ಸ್ಪಷ್ಟಪಡಿಸಿದರು.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.