ETV Bharat / city

ನೆರೆ ಪರಿಹಾರಕ್ಕೆ ಹೆಚ್ಚಿನ ನೆರವು ನೀಡುವಂತೆ ಕೇಂದ್ರಕ್ಕೆ ಮತ್ತೊಮ್ಮೆ ಮನವಿ: ಸಿಎಂ

ಎಲ್ಲಾ ಜಿಲ್ಲೆಗಳಲ್ಲಿ ಸೇರಿ 40-50 ಸಾವಿರ ಕೋಟಿ ನಷ್ಟ ಆಗಿದೆ. ತಕ್ಷಣಕ್ಕೆ 3 ಸಾವಿರ ಕೋಟಿ ಬಿಡುಗಡೆಗೆ ಮನವಿ‌ ಮಾಡಿದ್ದೇವೆ. ಸ್ವತ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂದು ಹೋಗಿರುವ ಕಾರಣ ಹೆಚ್ಚಿನ ನೆರವು ಪಡೆಯಲು ಸಹಕಾರಿಯಾಗಲಿದೆ. ಮತ್ತಷ್ಟು ಆರ್ಥಿಕ ನೆರವಿಗಾಗಿ ಕೇಂದ್ರಕ್ಕೆ ಮತ್ತೊಮ್ಮೆ ಮನವಿ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ
author img

By

Published : Aug 12, 2019, 11:44 AM IST

ಬೆಂಗಳೂರು: ಆಗಸ್ಟ್ 16 ರಂದು ದೆಹಲಿಗೆ ತೆರಳುತ್ತಿದ್ದು, ರಾಜ್ಯದ ನೆರೆ ಹಾವಳಿ ಪರಿಹಾರ ಕಾರ್ಯಾಚರಣೆಗೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವುದಾಗಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿಗೆ‌ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನೆರೆಪೀಡಿತ ಪ್ರದೇಶಗಳಾದ ಮಂಗಳೂರು, ಮೈಸೂರು, ನಂಜನಗೂಡಿನಲ್ಲಿ ಪ್ರವಾಸ ಮಾಡುತ್ತಿದ್ದೇನೆ. ನಾಳೆ ಶಿವಮೊಗ್ಗ ಸೆರಿದಂತೆ ಮತ್ತಿತರ ಕಡೆ ಪ್ರವಾಸ ಕೈಗೊಳ್ಳುತ್ತೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ

ನೆರೆ ಹಾವಳಿ ಪ್ರದೇಶದಲ್ಲಿನ ಪರಿಹಾರ ಕಾರ್ಯದಲ್ಲಿ ದೇವೇಗೌಡರು, ಸಿದ್ದರಾಮಯ್ಯ, ಕುಮಾರಸ್ವಾಮಿ ಅವರು ಪೂರ್ಣ ಸಹಕಾರ ಕೊಟ್ಟಿದ್ದಾರೆ. ಅದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ. ಬಹಳಷ್ಟು ಪರಿಹಾರ ಸಾಮಗ್ರಿ ಕೊಡುವ ದಾನಿಗಳನ್ನು ನೆರೆ ಪೀಡಿತ ಪ್ರದೇಶಗಳಿಗೆ ಕಳುಹಿಸುತ್ತಿದ್ದೇನೆ. ದಾನಿಗಳು ನೀಡಿದ್ದನ್ನು ಒಂದು ಕಡೆ ಸಂಗ್ರಹಿಸಿ, ಸಂತ್ರಸ್ತರು ಮನೆಗೆ ಹೋಗುವಾಗ ಅವರಿಗೆ ಕೊಡಲು ಡಿಸಿಗಳಿಗೆ ಸೂಚಿಸಿದ್ದೇನೆ ಎಂದು ಬಿಎಸ್​ವೈ ತಿಳಿಸಿದರು.

ಎಲ್ಲಾ ಜಿಲ್ಲೆಗಳಲ್ಲಿ ಸೇರಿ 40-50 ಸಾವಿರ ಕೋಟಿ ನಷ್ಟ ಆಗಿದೆ. ತಕ್ಷಣಕ್ಕೆ 3 ಸಾವಿರ ಕೋಟಿ ಬಿಡುಗಡೆಗೆ ಮನವಿ‌ ಮಾಡಿದ್ದೇವೆ.
ಸ್ವತ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂದು ಹೋಗಿರುವ ಕಾರಣ ಹೆಚ್ಚಿನ ನೆರವು ಪಡೆಯಲು ಸಹಕಾರಿಯಾಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

Intro:

ಬೆಂಗಳೂರು: ಆಗಸ್ಟ್ 16 ರಂದು ದೆಹಲಿಗೆ ತೆರಳುತ್ತಿದ್ದು ರಾಜ್ಯದ ನೆರೆ ಹಾವಳಿ ಪರಿಹಾರ ಕಾರ್ಯಾಚರಣೆಗೆ ಹೆಚ್ಚಿನ ಆರ್ಥಿಕ ನೆರವು ನೀಡುವಂತೆ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮಂಗಳೂರಿಗೆ‌ ತೆರಳಲು ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ತೆರಳುವ ಮುನ್ನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನೆರೆಪೀಡಿತ ಪ್ರದೇಶಗಳಾದ ಮಂಗಳೂರು, ಮೈಸೂರು, ನಂಜನಗೂಡಿನಲ್ಲಿ ಪ್ರವಾಸ ಮಾಡ್ತಿದ್ದೇನೆ ನಾಳೆ ಶಿವಮೊಗ್ಗ ಮತ್ತಿತರ ಕಡೆ ಪ್ರವಾಸ ಮಾಡುತ್ತೇನೆ ಎಂದರು.

ನೆರೆ ಹಾವಳಿ ಪ್ರದೇಶದಲ್ಲಿನ ಪರಿಹಾರ ಕಾರ್ಯದಲ್ಲಿ ದೇವೇಗೌಡರು, ಸಿದ್ಧರಾಮಯ್ಯ, ಕುಮಾರಸ್ವಾಮಿ ಅವರು ಪೂರ್ಣ ಸಹಕಾರ ಕೊಟ್ಟಿದ್ದೇನೆ ಅದಕ್ಕಾಗಿ ಅವರಿಗೆ ಧನ್ಯವಾದ ಹೇಳುತ್ತೇನೆ ಬಹಳಷ್ಟು ಪರಿಹಾರ ಸಾಮಾಗ್ರಿ ಕೊಡುವ ದಾನಿಗಳನ್ನು ನೆರೆ ಪೀಡಿತ ಪ್ರದೇಶಗಳಿಗೆ ಕಳುಹಿಸುತ್ತಿದ್ದೇನೆ
ದಾನಿಗಳು ನೀಡಿದ್ದನ್ನು ಒಂದು ಕಡೆ ಸಂಗ್ರಹಿಸಿ ಸಂತ್ರಸ್ಥರು ಮನೆಗೆ ಹೋಗುವಾಗ ಅವರಿಗೆ ಕೊಡಲು ಡಿಸಿಗಳಿಗೆ ಸೂಚಿಸಿದ್ದೇನೆ ಎಂದರು.

ಎಲ್ಲಾ ಜಿಲ್ಲೆಗಳಲ್ಲಿ ಸೇರಿ 40-50 ಸಾವಿರ ಕೋಟಿ ನಷ್ಟ ಆಗಿದೆ
ತಕ್ಷಣಕ್ಕೆ 3 ಸಾವಿರ ಕೋಟಿ ಬಿಡುಗಡೆಗೆ ಮನವಿ‌ ಮಾಡಿದ್ದೇವೆ
ಸ್ವತ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಕೇಂದ್ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಂದು ಹೋಗಿರುವ ಕಾರಣ ಹೆಚ್ಚಿನ ನೆರವು ಪಡೆಯಲು ಸಹಕಾರಿಯಾಗಲಿದೆ ಎಂದು ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.Body:.Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.