ETV Bharat / city

ಹೊನ್ನಾಳಿ-ನ್ಯಾಮತಿ 3 ದಿನ ಸಂಪೂರ್ಣ ಲಾಕ್​ಡೌನ್: ಸಹಕರಿಸುವಂತೆ ರೇಣುಕಾಚಾರ್ಯ ಮನವಿ

ದಾವಣಗೆರೆ ಜಿಲ್ಲೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನ ಹಳ್ಳಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವುದರಿಂದ ವಾರದಲ್ಲಿ ಮೂರು ದಿನ ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದೆ.

Davangere
ಹೊನ್ನಾಳಿ-ನ್ಯಾಮತಿಯಲ್ಲಿ 3 ದಿನ ಸಂಪೂರ್ಣ ಲಾಕ್​ಡೌನ್
author img

By

Published : May 20, 2021, 12:58 PM IST

ದಾವಣಗೆರೆ: ಜಿಲ್ಲೆಯ ಹೊನ್ನಾಳಿ-ನ್ಯಾಮತಿ ಅವಳಿ ತಾಲೂಕಿನಲ್ಲಿ ಇಂದಿನಿಂದ ಸಂಪೂರ್ಣ ಲಾಕ್​ಡೌನ್ ಘೋಷಿಸಲಾಗಿದ್ದು, ಜನರು ಸಹಕರಿಸುವಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಮನವಿ ಮಾಡಿದರು.

ಹೊನ್ನಾಳಿ-ನ್ಯಾಮತಿಯಲ್ಲಿ 3 ದಿನ ಸಂಪೂರ್ಣ ಲಾಕ್​ಡೌನ್

ಬುಧವಾರ ತಾಲೂಕುಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಿ ಶಾಸಕ ರೇಣುಕಾಚಾರ್ಯ ಹಾಗೂ ತಹಶೀಲ್ದಾರ್ ಬಸನಗೌಡ ಪ್ರತೀ ಗುರುವಾರ, ಶುಕ್ರವಾರ, ಶನಿವಾರ ಸಂಪೂರ್ಣ ಲಾಕ್​ಡೌನ್ ಮಾಡುವ ನಿರ್ಧಾರ ಕೈಗೊಂಡಿದ್ದಾರೆ.

ಉಳಿದ ನಾಲ್ಕು ದಿನಗಳಲ್ಲಿ ಬೆಳಗ್ಗೆ 10 ಗಂಟೆವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಸಲಾಗಿದೆ. ಲಾಕ್​ಡೌನ್​ಗೆ ಸಹಕರಿಸುವಂತೆ ಶಾಸಕ ಎಂ.ಪಿ.ರೇಣುಕಾಚಾರ್ಯ ಜನರಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ ಜೂನ್ 5ರಂದು ಮುಂಗಾರು ಪ್ರವೇಶ: ಹವಾಮಾನ ಇಲಾಖೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.