ETV Bharat / city

ಗೃಹ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಬಿಜೆಪಿ ಪ್ರತಿಭಟನೆ - undefined

ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಗೃಹ ಸಚಿವ ಎಂ. ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸ್ ದಾಖಲಿಸುವಂತೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು
author img

By

Published : May 6, 2019, 11:07 PM IST

ದಾವಣಗೆರೆ: ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದೆ ಎಂದು ಆರೋಪಿಸಿರುವ ಕಮಲ ಪಾಳಯದ ಕಾರ್ಯಕರ್ತರು ಗೃಹ ಸಚಿವ ಎಂ. ಬಿ. ಪಾಟೀಲ್ ವಿರುದ್ದ ಜಿಲ್ಲಾ ಬಿಜೆಪಿ ಘಟಕ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಬಿಜೆಪಿ ಜಿಲ್ಲಾ ಕಚೇರಿ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗೆ
ಮನವಿ ಸಲ್ಲಿಸಿದರು.

ಪ್ರತಿಭಟನೆ ಮಾಡುತ್ತಿರುವ ಬಿಜೆಪಿ ಕಾರ್ಯಕರ್ತರು

ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಗೃಹ ಸಚಿವ ಎಂ. ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸ್ ದಾಖಲಿಸುವಂತೆ ಮಾಡುತ್ತಿದ್ದಾರೆ. ಮಾತ್ರವಲ್ಲ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಚಿವ ಸ್ಥಾನದಿಂದ ಪಾಟೀಲ್​ರನ್ನು ಕೆಳಗಿಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Intro:KN_DVG_01_06_BJP PROTEST_SCRIPT_01_YOGARAJ_7203307

REPORTER : YOGARAJ

ಗೃಹ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ಬಿಜೆಪಿ ಪ್ರತಿಭಟನೆ

ದಾವಣಗೆರೆ :ಗೃಹ ಸಚಿವ ಎಂ. ಬಿ. ಪಾಟೀಲ್ ವಿರುದ್ದ ಜಿಲ್ಲಾ ಬಿಜೆಪಿ ಘಟಕ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಬಿಜೆಪಿ ಜಿಲ್ಲಾ ಕಚೇರಿ ಎದುರು ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು ಇಲ್ಲಿಂದ ಎಸಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಉಪವಿಭಾಗಾಧಿಕಾರಿಗೆ
ಮನವಿ ಸಲ್ಲಿಸಿದರು.

ಬಿಜೆಪಿ ಮುಖಂಡರು, ಕಾರ್ಯಕರ್ತರ ಮೇಲೆ ರಾಜ್ಯ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ. ಗೃಹ ಸಚಿವ ಎಂ. ಬಿ. ಪಾಟೀಲ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಳ್ಳು ಕೇಸ್ ದಾಖಲಿಸುವಂತೆ
ಮಾಡುತ್ತಿದ್ದಾರೆ. ಮಾತ್ರವಲ್ಲ, ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೂಡಲೇ ಸಚಿವ ಸ್ಥಾನದಿಂದ ಪಾಟೀಲ್ ರನ್ನು ಕೆಳಗಿಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Body:KN_DVG_01_06_BJP PROTEST_SCRIPT_01_YOGARAJ_7203307

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.