ETV Bharat / city

ಬಟ್ಟೆ ಒಣಹಾಕಿದ್ದ ವೈರ್‌ಗೆ ವಿದ್ಯುತ್ ತಂತಿ ಸ್ಪರ್ಶಿಸಿ ದಾವಣಗೆರೆಯಲ್ಲಿ ದಂಪತಿ ಸಾವು - ಮಾಯಕೊಂಡ ಠಾಣೆ ಪೊಲೀಸರು

ದಾವಣಗೆರೆಯ ಬಾವಿಯಾಳು ಗ್ರಾಮದಲ್ಲಿ ವಿದ್ಯುತ್ ಸ್ಪರ್ಶಿಸಿ ದಂಪತಿ ಮೃತಪಟ್ಟಿದ್ದಾರೆ.

Couple dies
ದಂಪತಿ ಸಾವು
author img

By

Published : Aug 14, 2022, 6:42 AM IST

Updated : Aug 14, 2022, 9:03 AM IST

ದಾವಣಗೆರೆ: ಕರೆಂಟ್ ಶಾಕ್ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ‌ ದಾವಣಗೆರೆ ತಾಲೂಕಿನ ಬಾವಿಯಾಳು ಗ್ರಾಮದಲ್ಲಿ ನಡೆದಿದೆ. ವೀಣಾ(28), ರವಿಶಂಕರ್ (40) ಮೃತಪಟ್ಟ ಗಂಡ, ಹೆಂಡತಿ. ಬಟ್ಟೆ ಒಣಗಲು ಹಾಕಿದ್ದ ವೈರ್​ಗೆ ವಿದ್ಯುತ್ ತಂತಿ​ ತಗುಲಿ ಅವಘಡ ಸಂಭವಿಸಿದೆ.

ಪತಿ ರವಿಶಂಕರ್​ಗೆ ಕರೆಂಟ್​ ಶಾಕ್​ ಹೊಡೆದಿರುವುದನ್ನು ಕಂಡು ಪತ್ನಿ ವೀಣಾ ಕಾಪಾಡಲು ಮುಂದಾದಾಗ ಆಕೆಗೂ ವಿದ್ಯುತ್ ಸ್ಪರ್ಶಿಸಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಯಕೊಂಡ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕೆಲ ದಿನಗಳಿಂದ ನನ್ನನ್ನು ಯಾರೋ ಕೊಲೆ ಮಾಡ್ತಾರೆ ಅಂತಿದ್ದ ಒಂಟಿ ವೃದ್ಧೆ.. ಆತಂಕದ ಬೆನ್ನಲ್ಲೇ ಅಜ್ಜಿ ಮರ್ಡರ್​

Last Updated : Aug 14, 2022, 9:03 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.