ETV Bharat / city

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ವಿವಿಧ ಬ್ಯಾಂಕ್​​ಗಳ ನೌಕರರು ಮುಷ್ಕರ ನಡೆಸಿದರು.

KN_DVG_01_BANK_PROTEST_AVB_KA10016
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ, ದಾವಣಗೆರೆಯಲ್ಲಿ 2 ದಿನ ಬ್ಯಾಂಕ್ ನೌಕರರಿಂದ ಮುಷ್ಕರ
author img

By

Published : Jan 31, 2020, 2:08 PM IST

ದಾವಣಗೆರೆ: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ದಾವಣಗೆರೆಯಲ್ಲಿ ವಿವಿಧ ಬ್ಯಾಂಕ್​​ಗಳ ನೌಕರರು ಮುಷ್ಕರ ನಡೆಸಿದರು.

ಬ್ಯಾಂಕ್ ಕಾರ್ಯ ಸ್ಥಗಿತಗೊಳಿಸಿ ಮುಷ್ಕರಕ್ಕೆ ಬೆಂಬಲ ವ್ಯಕ್ತಪಡಿಸಲಾಗಿದೆ. ಎಸ್​​ಬಿಐ, ಕೆನರಾ ಬ್ಯಾಂಕ್​, ಕರ್ನಾಟಕ ಬ್ಯಾಂಕ್ ಸೇರಿದಂತೆ ಎಲ್ಲಾ ರಾಷ್ಟ್ರೀಕೃತ ಬ್ಯಾಂಕ್​​ಗಳ ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. 2018ರಲ್ಲಿ ಕೇಂದ್ರ ಸರ್ಕಾಕ್ಕೆ ಬ್ಯಾಂಕ್ ನೌಕರರು ವೇತನ ಹೆಚ್ಚಳ ಹಾಗೂ ಪರಿಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಿದ್ದರು. 2020 ಬಂದರೂ ಕೇಂದ್ರ ಸರ್ಕಾರ ಬ್ಯಾಂಕ್ ನೌಕರರ ಮನವಿಗೆ ಸ್ಪಂದಿಸಿಲ್ಲ, ಪಿಂಚಣಿ ಪರಿಷ್ಕರಿಸಿಲ್ಲ. ಈ ಎಲ್ಲಾ ಬೇಡಿಕೆ ಈಡೇರಿಸಬೇಕೆಂದು ಇಂದಿನಿಂದ 2 ದಿನ ಮುಷ್ಕರ ಮಾಡಗುತ್ತಿದ್ದು, ಭಾನುವಾರ ಸರ್ಕಾರಿ ರಜೆ ಸೇರಿ 3 ದಿನ ಬ್ಯಾಂಕ್ ವಹಿವಾಟು ಸಂಪೂರ್ಣ ಸ್ಥಗಿತವಾಗಲಿದೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನೌಕರರಿಂದ ಮುಷ್ಕರ
ಬ್ಯಾಂಕ್ ಮುಷ್ಕರದಿಂದ ಗ್ರಾಹಕರಿಗೆ ತೊಂದರೆ ಉಂಟಾಗಲಿದೆ. ಈ ನಡುವೆ ಎಟಿಎಂಗಳಲ್ಲೂ ಹಣದ ಸಮಸ್ಯೆ ಉಂಟಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.