ದಾವಣಗೆರೆ: ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮಾ ಕಂತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಕ್ಯಾಂಡಲ್-ಮೊಬೈಲ್ ಟಾರ್ಚ್ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಪ್ರತಿಭಟನೆ
ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮಾ ಕಂತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಕ್ಯಾಂಡಲ್-ಮೊಬೈಲ್ ಟಾರ್ಚ್ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ, ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಪ್ರತಿಭಟನೆ
ದಾವಣಗೆರೆ: ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಆರೋಗ್ಯ ವಿಮಾ ಕಂತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನಿವೃತ್ತ ನೌಕರರ ಒಕ್ಕೂಟದಿಂದ ಕ್ಯಾಂಡಲ್-ಮೊಬೈಲ್ ಟಾರ್ಚ್ ಹಚ್ಚಿ ಪ್ರತಿಭಟನೆ ನಡೆಸಲಾಯಿತು.
Intro:ದಾವಣಗೆರೆ; ಪಿಂಚಣಿ ಪರಿಷ್ಕರಣೆ, ಕುಟುಂಬ ಪಿಂಚಣಿ ಪರಿಷ್ಕರಣೆ, ಕೈಗೆಟುಕುವ ಆರೋಗ್ಯ ವಿಮಾ ಕಂತು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದಾವಣಗೆರೆಯಲ್ಲಿ ದಾವಣಗೆರೆ-ಚಿತ್ರದುರ್ಗ ಜಿಲ್ಲಾ ಬ್ಯಾಂಕ್ ನಿವೃತ್ತರ ಒಕ್ಕೂಟದಿಂದ ಕ್ಯಾಂಡಲ್- ಮೊಬೈಲ್ ಟಾರ್ಚ್ ಹಚ್ಚಿ ಪ್ರತಿಭಟನೆ ನಡೆಸಿದರು..
Body:ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಬ್ಯಾಂಕ್ ನೌಕರರು, ಬ್ಯಾಂಕ್ ನಿವೃತ್ತರಿಗೆ ಪಿಂಚಣಿ ಯೋಜನೆ ಜಾರಿಗೆ ಬಂದು ಇಪ್ಪತ್ತೈದು ವರ್ಷಗಳು ಕಳೆದಿದ್ದರೂ ಸಹ ಒಮ್ಮೆಯೂ ಪಿಂಚಣಿಯನ್ನು ಪರಿಷ್ಕರಿಸಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಿವೃತ್ತರಿಗೆ ವೇತನ ಪರಿಷ್ಕರಣೆ ಮಾಡುವ ಸಂದರ್ಭದಲ್ಲಿ ನಿವೃತ್ತ ನೌಕರರಿಗೂ ಕುಟುಂಬ ಪಿಂಚಣಿದಾರರ ಪರಿಷ್ಕರಣೆ ಮಾಡಲಾಗುತ್ತದೆ, ಆದರೆ ಬ್ಯಾಂಕ್ ನಿವೃತ್ತರಿಗೆ ಇಪ್ಪತೈದು ವರ್ಷಗಳಿಂದ ಒಮ್ಮೆಯೂ ಪಿಂಚಣಿಯನ್ನು ಪರಿಷ್ಕರಿಸಿಲ್ಲ ಮತ್ತು ಯಾವೂದೇ ಬೇಡಿಕೆ ಈಡೇರಿಸಿಲ್ಲ ಎಂದು ಆರೋಪಿಸಿದರು..
ಪ್ಲೊ..
Conclusion:

TAGGED:
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ