ETV Bharat / city

ದಲಿತ ಯುವಕನ ಮೇಲೆ ಹಲ್ಲೆ ಆರೋಪ: ಬಿಆರ್​ಟಿಎಸ್​ ಚಾಲಕನನ್ನು ಬಂಧಿಸುವಂತೆ ಆಗ್ರಹ - ಬಿಆರ್​ಟಿಎಸ್​ ಚಾಲಕ

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಆರ್​ಟಿಎಸ್​ ಚಾಲಕನನ್ನು ಬಂಧಿಸುವಂತೆ ಆಗ್ರಹ
author img

By

Published : Mar 12, 2019, 9:11 PM IST

ಹುಬ್ಬಳ್ಳಿ: ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಬಿಆರ್​ಟಿಎಸ್ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಉಪನಗರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಹಲ್ಲೆ ನಡೆಸಿದ ಬಿಆರ್​ಟಿಎಸ್ ಬಸ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿದರು.

ಬಿಆರ್​ಟಿಎಸ್​ ಚಾಲಕನನ್ನು ಬಂಧಿಸುವಂತೆ ಆಗ್ರಹ

ನಿನ್ನೆ ನಗರದ ಕೋರ್ಟಲ್ ಸಾಯಿ ಮಂದಿರದ ಬಳಿ ಬಿಆರ್​ಎಸ್​ ಬಸ್ ಚಾಲಕ ಲೋಹಿತ್ ಗಾಮನಗಟ್ಟಿ ಎಂಬಾತನಿಗೆ ವಿನಾ ಕಾರಣ ಹಲ್ಲೆ ನಡೆಸಿದ್ದ.‌ ಹಲ್ಲೆಗೊಳಗಾದ ಯುವಕನಿಗೆ ಹುಬ್ಬಳ್ಳಿ ಕಿಮ್ಸ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಲಿತ ಯುವಕನ ಮೇಲೆ ಹಲ್ಲೆ ನಡೆಸಿದ ಬಸ್ ಚಾಲಕನನ್ನು ಬಂಧಿಸುವಂತೆ ಉಪನಗರ ಠಾಣೆ ಎದುರು ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Intro:Body:

ಹುಬ್ಬಳ್ಳಿ-02

ಕ್ಷುಲ್ಲಕ ಕಾರಣಕ್ಕೆ ದಲಿತ ಯುವಕನಿಗೆ ಹಲ್ಲೆ ನಡೆಸಿದ ಬಿ ಆರ್ ಟಿ ಎಸ್ ಬಸ್ ಚಾಲಕನನ್ನು ಬಂಧಿಸುವಂತೆ ಆಗ್ರಹಿಸಿ ದಲಿತ ಸಂಘಟನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ನಗರದ ಉಪನಗರದ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಹಲ್ಲೆ ನಡೆಸಿದ ಬಿ ಆರ್ ಟಿಎಸ್ ಬಸ್ ಚಾಲಕನನ್ನು ಬಂಧಿಸುವಂತೆ ಒತ್ತಾಯಿಸಿದರು.

ನಿನ್ನೆ ನಗರದ ಕೋರ್ಟಲ್ ಬಳಿ ಸಾಯಿ ಮಂದಿರದ ಬಳಿ ಬಿ ಆರ್ ಎಸ್ ಬಸ್ ಚಾಲಕ

ಲೋಹಿತ್ ಗಾಮನಗಟ್ಟಿ ಎಂಬಾತನಿಗೆ ವಿನಾಕಾರಣ ಹಲ್ಲೆ ನಡೆಸಿದ್ದ.‌ ಹಲ್ಲೆಗೊಳಗಾದ ಯುವಕನಿಗೆ ಹುಬ್ಬಳ್ಳಿ ಕಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದಲಿತ ಯುವಕನಿಗೆ ಹಲ್ಲೆ ನಡೆಸಿದ ಬಸ್ ಚಾಲಕನನ್ನು ಬಂಧಿಸುವಂತೆ ಉಪನಗರ ಠಾಣೆ ಎದುರಿಗೆ ದಲಿತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.