ETV Bharat / city

ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ - ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

ಸಚಿವ ಜೆ.ಸಿ.ಮಾಧುಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ
author img

By

Published : Nov 21, 2019, 3:16 PM IST

ದಾವಣಗೆರೆ: ಹಾಲುಮತ ಸಮುದಾದಯದ ಶ್ರೀಗಳಿಗೆ ಅಗೌರವ ತೋರಿರುವ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ದಾವಣಗೆರೆ ಜಿಲ್ಲಾ ಕುರುಬರ ವಿದ್ಯಾವರ್ಧಕ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.

ಸಚಿವ ಮಾಧುಸ್ವಾಮಿ ರಾಜೀನಾಮೆ ಒತ್ತಾಯಿಸಿ ಪ್ರತಿಭಟನೆ

ನಗರದ ಕುರುಬರ ವಿದ್ಯಾವರ್ಧಕ ಸಂಘದ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಾಧುಸ್ವಾಮಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ಸಚಿವರು ತಾಳ್ಮೆ ಕಳೆದುಕೊಂಡಿದ್ದು ಸರಿಯಲ್ಲ. ಶಾಂತಿ ಸಭೆಯಲ್ಲಿ ಶಾಂತಿಯುತವಾಗಿ ಎಲ್ಲರ ಅಭಿಪ್ರಾಯ ಪಡೆಯದೇ ಸ್ವಾಮೀಜಿಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಆದ್ದರಿಂದ ಈ‌ ಕೂಡಲೇ ಮಾಧುಸ್ವಾಮಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಉಪ ವಿಭಾಗಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Intro:ದಾವಣಗೆರೆ; ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹಿಸಿ ದಾವಣಗೆರೆ ಜಿಲ್ಲಾ ಕುರುಬರ ವಿದ್ಯಾವರ್ದಕ ಸಂಘದಿಂದ ಮಾಧುಸ್ವಾಮಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು..

Body:ನಗರದ ಕುರುಬರ ವಿದ್ಯಾವರ್ದಕ ಸಂಘದ ಕಚೇರಿಯಿಂದ ಮೆರವಣಿಗೆ ನಡೆಸಿದ ಕಾರ್ಯಕರ್ತರು, ಮಾಧುಸ್ವಾಮಿ ವಿರುದ್ದ ಘೋಷಣೆ ಕೂಗಿ ಪಟಾಕಿ ಸಿಡಿಸಿ ಆಕ್ರೋಶ ವ್ಯಕ್ತಪಡಿಸಿದರು. ಚಿಕ್ಕನಾಯಕನಹಳ್ಳಿಯ ಹುಳಿಯಾರಿನಲ್ಲಿ ಮೊದಲಿನಿಂದಲೂ ಕನಕದಾಸ ವೃತ್ತ ಇತ್ತು, ಆದರೆ ಅದನ್ನು ತೆರವುಗೊಳಿಸಿದ ಹಿನ್ನಲೆ ಸಭೆ ಕರೆಯಲಾಗಿತ್ತು. ಈ ವೇಳೆ ಸಮಾಜದ ಪರಮಪೂಜ್ಯರ ಮಾತುಗಳನ್ನು ಹಾಲಿಸದೇ, ಅವರ ವಿರುದ್ದ ಮಾಧುಸ್ವಾಮಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು..

ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾನೂನು ಸಚಿವರು ತಾಳ್ಮೆ ಕಳೆದುಕೊಂಡಿದ್ದು ಸರಿಯಲ್ಲ, ಶಾಂತಿ ಸಭೆಯಲ್ಲಿ ಶಾಂತಿಯುತವಾಗಿ ಎಲ್ಲರ ಅಭಿಪ್ರಾಯ ಪಡೆಯದೇ ಸ್ವಾಮಿಜಿಗಳಿಗೆ ಏರುಧ್ವನಿಯಲ್ಲಿ ಏಕವಚನದಲ್ಲಿ ಮಾತನಾಡಿದ್ದಾರೆ. ಆದ್ದರಿಂದ ಈ‌ ಕೂಡಲೇ ಮಾಧುಸ್ವಾಮಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಉಪವಿಭಾಗಧಿಕಾರಿಗಳಿಗೆ ಮನವಿ ಸಲ್ಲಿಸಿದರು..

ಪ್ಲೊ..

ಬೈಟ್; ದಿಳ್ಳೆಪ್ಪ.. ಸಮಾಜದ ಮುಖಂಡರು..(ಅಂಗಿ ಜೇಬಲ್ಲಿ ಮೊಬೈಲ್ ಇಟ್ಕೊಂಡಿರುವವರು)

ಬೈಟ್; ವಿರುಪಾಕ್ಷಪ್ಪ.. ವಿದ್ಯಾವರ್ಧಕ ಸಂಘದ ಅಧ್ಯಕ್ಷ..

Conclusion:

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.