ETV Bharat / city

ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ: ಜಗಳೂರು ತಾಲೂಕಿನ ಸಮಸ್ಯೆ ಹೇಳಿಕೊಂಡ ಶಾಸಕರು

author img

By

Published : Sep 20, 2019, 12:01 PM IST

Updated : Sep 20, 2019, 12:35 PM IST

ಜಗಳೂರು ತಾಲೂಕಿನಲ್ಲಿ ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ತಾಲೂಕಿನ 87 ಗ್ರಾಮಗಳಿಗೆ ನಿತ್ಯ 138 ಟ್ಯಾಂಕರ್​ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಇನ್ನು ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ಸರ್ಕಾರ ಕೆಲವೊಂದು ಮೇವು ಕೇಂದ್ರಗಳನ್ನು ಮುಚ್ಚಿದ್ದು, ಅವುಗಳನ್ನು ಮುಚ್ಚದಂತೆ ಸಚಿವರು ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆಯ ಶಾಸಕರು ಮನವಿ ಮಾಡಿಕೊಂಡರು.

ಜಿಲ್ಲಾ ಪ್ರಗತಿ ಪರಿಶೀಲನ ಸಭೆ

ದಾವಣಗೆರೆ: ಜಿಲ್ಲೆಯಲ್ಲಿ ಜಗಳೂರು ಅತ್ಯಂತ ಹಿಂದುಳಿದ ತಾಲೂಕು. ಈ ತಾಲೂಕಿನಲ್ಲಿ ಇಂದಿಗೂ ಕೂಡ ಹನಿ ನೀರಿಗೂ ಹಾಹಾಕಾರವಿದೆ. ಜನರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಅತ್ತ ಜಾನುವಾರುಗಳಿಗೆ ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದ್ದು, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲೆಯ ಶಾಸಕರು ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪರ ಮುಂದೆ ತೋಡಿಕೊಂಡರು.

ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನ ಸಭೆ

ಜಿಲ್ಲೆಯಲ್ಲಿ ನಡೆದ ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿಲ್ಲೆಯ ಶಾಸಕರು ಜಿಲ್ಲೆಯ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟರು. ಜಗಳೂರು ತಾಲೂಕಿನಲ್ಲಿ ಹನಿ ನೀರಿಗೂ ಪರದಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮ ಜನರು ಅನಿವಾರ್ಯವಾಗಿ ಟ್ಯಾಂಕರ್ ನೀರಿನ ಮೊರೆ ಹೋಗಿದ್ದು, ಸುಮಾರು ಜಗಳೂರು ತಾಲೂಕಿನ 87 ಗ್ರಾಮಗಳಿಗೆ ನಿತ್ಯ 138 ಟ್ಯಾಂಕರ್​ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಟ್ಯಾಂಕರ್​ ನೀರಿನಲ್ಲಿ ಹುಳ, ಹುಪ್ಪಟೆಗಳು ಸಿಗುತ್ತಿದ್ದು, ಜನರು ಅದೇ ನೀರನ್ನು ಬಳಸುವ ಅನಿವಾರ್ಯತೆ ಎದುರಾಗಿದೆ ಎಂದು ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ ಸಚಿವರ ಎದುರು ಬೇಸರ ವ್ಯಕ್ತಪಡಿಸಿದರು.

ಇನ್ನು ಜಾನುವಾರುಗಳಿಗೆ ತಾಲೂಕಿನಲ್ಲಿ ಮೂರು ಕಡೆ ಮೇವಿನ ಬ್ಯಾಂಕ್ ಓಪನ್ ಮಾಡಿದ್ದು, ಅದರಲ್ಲಿ ಎರಡನ್ನೂ ಮುಚ್ಚಲು ಸರ್ಕಾರ ಮುಂದಾಗಿದೆ. ಯಾವುದೇ ಕಾರಣಕ್ಕೂ ಸರ್ಕಾರ ಗೋ ಶಾಲೆಗಳನ್ನು ಮುಚ್ಚಬಾರದೆಂದು ಸಭೆಯಲ್ಲಿ ಮನವಿ ಮಾಡಿದರು. ಜಗಳೂರು ತಾಲೂಕು ಸೇರಿದಂತೆ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲೂ 13 ಹಳ್ಳಿಯ ಜನರು ಇಂದಿಗೂ ಟ್ಯಾಂಕರ್ ನೀರನ್ನು ಅವಲಂಬಿಸಿದ್ದಾರೆ. ಈ ಭಾಗದಲ್ಲಿ ಮಳೆ ಸಮರ್ಪಕವಾಗಿ ಆದರೂ ಅಂತರ್ ಜಲದ ಮಟ್ಟ ಕುಸಿದಿರುವುದರಿಂದ ಜನರಿಗೆ ನೀರು ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೆ ಟ್ಯಾಂಕರ್ ನೀರು ನಿಲ್ಲಿಸದಂತೆ ಶಾಸಕರು ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು.

ಶಾಸಕರ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಯಾವುದೇ ಕಾರಣಕ್ಕೂ ನೀರು ಪೂರೈಕೆ ನಿಲ್ಲಿಸದಂತೆ ಎಚ್ಚರಿಕೆ ನೀಡಿದರಲ್ಲದೇ ಜಗಳೂರಿನಲ್ಲಿರುವ ಮೂರು ಗೋ ಶಾಲೆಗಳನ್ನು ಮುಚ್ಚದೇ ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಪೂರೈಕೆ ಮಾಡುವಂತೆ ಅಧಿಕಾರಿಗೆ ಸೂಚನೆ ನೀಡಿದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ: ಜಿಲ್ಲೆಯ ಜಗಳೂರು ಅತ್ಯಂತ ಹಿಂದುಳಿದ ತಾಲೂಕು. ಈ ತಾಲೂಕಿನಲ್ಲಿ ಇಂದಿಗೂ ಕೂಡ ಹನಿ ನೀರಿಗೂ ಹಾಹಾಕಾರ ಎದುರಾಗಿದ್ದು, ಜನರು ಟ್ಯಾಂಕರ್ ನೀರಿನ ಮೊರೆ ಹೋಗಿದ್ದರೆ, ಇತ್ತ ಜಾನುವಾರುಗಳಿಗೆ ಮೇವು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಜಿಲ್ಲಾ ಪಂಚಾಯಿತಿ ಪ್ರಗತಿ ಪರಿಶೀಲನ ಸಭೆಯಲ್ಲಿ ಸ್ವತಃ ಸ್ಥಳಿಯ ಶಾಸಕರೇ ಗ್ರಾಮೀಣಾಭಿವೃದ್ದಿ ಸಚಿವ ಮುಂದೆ ಕ್ಷೇತ್ರದ ಅಳಲು ತೋಡಿಕೊಂಡಿದ್ದಾರೆ..

ಹೌದು ಜಗಳೂರು ತಾಲೂಕಿನಲ್ಲಿ ಹನಿ ನೀರಿಗೂ ಪರದಾಡ ಬೇಕಾದ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನರು ಅನಿವಾರ್ಯವಾಗಿ ಟ್ಯಾಂಕರ್ ನೀರಿನ ಮೊರೆ ಹೋಗಿದ್ದಾರೆ. ಜಗಳೂರು ತಾಲೂಕಿನ ೮೭ ಗ್ರಾಮಗಳಲ್ಲಿ ಇಂದಿಗೂ ನೀರಿಲ್ಲದೇ ಗ್ರಾಮಕ್ಕೆ ಪ್ರತಿನಿತ್ಯ ೧೩೮ ಟ್ಯಾಂಕರ್ಗಳ ಮೂಲಕ ನೀರು ಪೂರೈಕೆ ಮಾಡುತ್ತಿದೆ. ಗ್ರಾಮಗಳು ಜನರು ಅನಿವಾರ್ಯವಾಗಿ ಟ್ಯಾಂಕರ್ ನೀರಿನ ಮೊರೆ ಹೋಗಿದ್ದು ಅವುಗಳಲ್ಲಿ ಪ್ರತಿನಿತ್ಯ ಹುಳ, ಉಪ್ಪಟೆಗಳು ಸಿಗುತ್ತಿದ್ದು ಜನರು ಅನಿವಾರ್ಯವಾಗಿ ಅದೇ ನೀರನ್ನು ಬಳಸ ಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಇಂದು ಜಿಲ್ಲಾಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನ ಸಭೆಯಲ್ಲಿ ಜಗಳೂರು ಶಾಸಕ ಎಸ್.ವಿ.ರಾಮಚಂದ್ರಪ್ಪ ಸಚಿವರ ಎದರು ಬೇಸರ ವ್ಯಕ್ತ ಪಡಿಸಿದರು.

ಇನ್ನು ಜಾನುವಾರುಗಳಿಗಾಗೀ ತಾಲೂಕಿನಲ್ಲಿ ಮೂರು ಕಡೆ ಮೇವಿನ ಬ್ಯಾಂಕ್ ಓಪನ್ ಮಾಡಿದ್ದು ಅದರಲ್ಲಿ ಎರಡನ್ನು ಮುಚ್ಚಲು ಸರ್ಕಾರ ಮುಂದಾಗಿದ್ದು, ಯಾವುದೇ ಕಾರಣಕ್ಕೂ ಸರ್ಕಾರ ಗೋ ಶಾಲೆಗಳನ್ನು ಮುಚ್ಚ ಬಾರದೆಂದು ಸಭೆಯಲ್ಲಿ ಮನವಿ ಮಾಡಿದರು. ಜಗಳೂರು ತಾಲೂಕು ಸೇರಿದಂತೆ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲೂ ೧೩ ಹಳ್ಳಿಯ ಜನರು ಇಂದಿಗೂ ಟ್ಯಾಂಕರ್ ನೀರನ್ನು ಅವಲಂಬಿಸಿದ್ದಾರೆ. ಈ ಭಾಗದಲ್ಲಿ ಮಳೆ ಸಮರ್ಪಕವಾಗಿ ಆದರೂ ಅಂತರ್ ಜಲದ ಮಟ್ಟ ಕುಸಿದಿರುವುದರಿಂದ ಜನರಿಗೆ ನೀರು ಸಿಗುತ್ತಿಲ್ಲಾ. ಈ ಹಿನ್ನೆಲೆಯಲ್ಲಿ ಯಾವುದೇ ಕಾರಣಕ್ಕೆ ಟ್ಯಾಂಕರ್ ನೀರು ನಿಲ್ಲಿದಂತೆ ಶಾಸಕರು ಉಸ್ತುವಾರಿ ಸಚಿವರಿಗೆ ಮನವಿ ಮಾಡಿದರು. ಶಾಸಕರ ಮನವಿಗೆ ಸ್ಪಂಧಿಸಿದ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಯಾವುದೇ ಕಾರಣಕ್ಕೂ ನೀರು ಪೂರೈಕೆ ನಿಲ್ಲಿಸದಂತೆ ಎಚ್ಚರಿಕೆ ನೀಡಿದರಲ್ಲದೇ, ಜಗಳೂರಿನಲ್ಲಿರುವ ಮೂರು ಗೋ ಶಾಲೆಗಳನ್ನು ಮುಚ್ಚದೆ, ಜಾನುವಾರುಗಳಿಗೆ ಸಮರ್ಪಕವಾಗಿ ಮೇವು ಪೂರೈಕೆ ಮಾಡುವಂತೆ ಅಧಿಕಾರಿಗೆ ಸೂಚನೆ ನೀಡಿದರು.

ಒಟ್ಟಾರೆ ಹಿಂದುಳಿದ ಪ್ರದೇಶ ಜಗಳೂರಿನಲ್ಲಿ ಮಳೆಗಾಲದಲ್ಲೂ ನೀರು ಮೇವಿಗೆ ಬರವಿದ್ದು, ಈ ಬಗ್ಗೆ ನಿಮ್ಮ ಈಟಿವಿ ಭಾರತ್ ಮೇವಿಗೆ ಗೋಳು ಎಂಬ ಶೀರ್ಷಿಕೆಯಡಿ ವರದಿ ಪ್ರಸಾರ ಮಾಡಿತ್ತು, ಇನ್ನೂ ಇದಕ್ಕೆ ಸ್ಪಂದಿಸಿರುವ ಸರ್ಕಾರ ನೀರು ಸೇರಿದಂತೆ ಮೇವು ಬ್ಯಾಂಕ್ ಒದಗಿಸಲು ಮುಂದಾಗಿದೆ..

ಪ್ಲೊ...

ಬೈಟ್ ೦೧ : ಎಸ್.ವಿ.ರಾಮಚಂದ್ರಪ್ಪ,ಶಾಸಕರು ಜಗಳೂರು
ಬೈಟ್ ೦೨ : ಕೆ.ಎಸ್.ಈಶ್ವರಪ್ಪ, ಉಸ್ತುವಾರಿ ಸಚಿವರು
ಬೈಟ್೦೩: ಮಹಾಂತೇಶ್ ಬಿಳಗಿ.. ಜಿಲ್ಲಾಧಿಕಾರಿ.

Body:(ಸ್ಟ್ರಿಂಜರ್; ಮಧುದಾವಣಗೆರೆ)

Conclusion:
Last Updated : Sep 20, 2019, 12:35 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.