ETV Bharat / city

ಸಿದ್ದರಾಮಯ್ಯ ಪ್ರಭಾವಿ ನಾಯಕ, ವಿಪಕ್ಷ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ.. ಈಶ್ವರ್ ಖಂಡ್ರೆ

ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಪ್ರಭಾವಿ‌ ನಾಯಕರು, ವರಿಷ್ಠರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ ಹೇಳಿದರು.

no-confusion-choice-of-the-opposition-leader
author img

By

Published : Oct 7, 2019, 9:36 PM IST

ದಾವಣಗೆರೆ:ಪ್ರತಿಪಕ್ಷದ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ. ಸಿದ್ದರಾಮಯ್ಯ ಪ್ರಭಾವಿ‌ ನಾಯಕರು, ವರಿಷ್ಠರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ ಪಾರದರ್ಶಕವಾಗಿ ನಡೆಯಲಿ. ಪ್ರಜಾತಂತ್ರ ವ್ಯವಸ್ಥೆಗೆ ವಿರುದ್ಧವಾಗಿ ನಡದುಕೊಂಡರೆ ವಿರೋಧಿಸುತ್ತೇವೆ ಎಂದು ಅಧಿವೇಶನದಲ್ಲಿ ದೃಶ್ಯ ಮಾಧ್ಯಮ ಹೊರಗಿಡುವ ಪ್ರಯತ್ನಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್​ ಖಂಡ್ರೆ..

ಸಂತ್ರಸ್ತರಿಗೆ ಸರಿಯಾದ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಪ್ರಧಾನಿ ಮೋದಿ ಅವರು ಚಂದ್ರಯಾನ ವೀಕ್ಷಿಸಲು ಕರ್ನಾಟಕಕ್ಕೆ ಬಂದಿದ್ದರು. ಆದರೆ, ಸೌಜನ್ಯಕ್ಕಾದರೂ ಪ್ರವಾಹ ಸಂತ್ರಸ್ತರಿಗೆ ಸಾಂತ್ವನ ಹೇಳಲಿಲ್ಲ. ಅಧಿವೇಶನ ಒಳಗು, ಹೊರಗು ಧ್ವನಿ ಎತ್ತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು.

Intro:(ಸ್ಟ್ರಿಂಜರ್; ಮಧುದಾವಣಗೆರೆ)

ದಾವಣಗೆರೆ; ವಿರೋಧ ಪಕ್ಷದ ನಾಯಕನ ಆಯ್ಕೆಯಲ್ಲಿ ಗೊಂದಲವಿಲ್ಲ, ಸಿದ್ದರಾಮಯ್ಯ ಪ್ರಭಾವಿ‌ ನಾಯಕರು, ವರಿಷ್ಠರ ಎಲ್ಲರನ್ನು ವಿಶ್ವಾಸಕ್ಕೆ ತೆಗೆಕೊಂಡು ಹೋಗುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ..

ದಾವಣಗೆರೆಯಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷದ ಆಯ್ಕೆಯಲ್ಲಿ ಗೊಂದಲವಿಲ್ಲ, ವರಿಷ್ಠರು ಚರ್ಚೆ ನಡೆಸುತ್ತಿದ್ದಾರೆ. ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತಾರೆ ಎಂದರು, ಅಧಿವೇಶನದಲ್ಲಿ ದೃಶ್ಯ ಮಾಧ್ಯಮದವರನ್ನು ಹೊರಗಿಡುವ ಪ್ರಯತ್ನಕ್ಕೆ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಪಾರದರ್ಶಕವಾಗಿ ನಡೆಯಲಿ, ಪ್ರಜಾತಂತ್ರ ವ್ಯವಸ್ಥೆಗೆ ವಿರುದ್ದವಾಗಿದ್ದರೆ ವಿರೋಧಿಸುತ್ತೇವೆ ಎಂದರು..

ಸಂತ್ರಸ್ಥರಿಗೆ ಸರಿಯಾದ ಪರಿಹಾರ ನೀಡಲು ಸರ್ಕಾರ ವಿಫಲವಾಗಿದೆ. ಪ್ರಧಾನಿಗಳು ಚಂದ್ರಯಾನ ವೀಕ್ಷಿಸಲು ಕರ್ನಾಟಕಕ್ಕೆ ಬಂದಿದ್ದರು,ಆದರೆ ಸೌಜನ್ಯಕ್ಕಾದರು, ಪ್ರವಾಹ ಸಂತ್ರಸ್ತರಿಗೆ ಸಾಂತ್ವಾನ ಹೇಳಲಿಲ್ಲ, ಅಧಿವೇಶನ ಒಳಗು, ಹೊರಗು ಧ್ವನಿ ಎತ್ತಿ ಸಂತ್ರಸ್ತರಿಗೆ ನ್ಯಾಯ ಒದಗಿಸುವ ಕೆಲಸ ಮಾಡುತ್ತೇವೆ ಎಂದರು..

ಪ್ಲೊ..

ಬೈಟ್; ಈಸ್ವರ ಖಂಡ್ರೆ.. ಕೆಪಿಸಿಸಿ ಕಾರ್ಯಾಧ್ಯಕ್ಷ..

Body:(ಸ್ಟ್ರಿಂಜರ್; ಮಧುದಾವಣಗೆರೆ)

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.