ದಾವಣಗೆರೆ: ಕೋವಿಡ್ ನಿಯಮಾವಳಿಗಳನ್ನು ಪಾಲಿಸದೆ ವ್ಯಾಪಾರ ನಡೆಸುತ್ತಿದ್ದ ಅಂಗಡಿ ಮಾಲೀಕರಿಗೆ ಪಾಲಿಕೆ ಅಧಿಕಾರಿಗಳು ದಂಡದ ವಿಧಿಸಿ, ಬಿಸಿ ಮುಟ್ಟಿಸಿದರು.
ನಗರದ ಕೆ.ಆರ್.ಮಾರುಕಟ್ಟೆಯಲ್ಲಿ ಕೆಲ ಅಂಗಡಿ ಮಾಲೀಕರು ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ವ್ಯಾಪಾರ ನಡೆಸುತ್ತಿದ್ದರು. ಇದನ್ನು ಗಮನಿಸಿದ ಪಾಲಿಕೆ ಅಧಿಕಾರಿಗಳು, ಅಂಗಡಿ ಮುಚ್ಚಿಸಿ ದಂಡ ವಿಧಿಸಿದರು.
ದಂಡ ವಿಧಿಸಿದರೂ ಕೂಡ ಕೆಲ ಮಾಲೀಕರು ಅಂಗಡಿಗಳನ್ನು ತೆರೆದಿದ್ದರಿಂದ ಖಡಕ್ ವಾರ್ನಿಂಗ್ ನೀಡಿದರು.
ಇದನ್ನೂ ಓದಿ: ಚಾಮರಾಜನಗರ ದುರಂತಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೇರ ಹೊಣೆ : ಡಿ ಕೆ ಸುರೇಶ್ ಆರೋಪ