ETV Bharat / city

ಶಾಸಕ ಎಂಪಿ ರೇಣುಕಾಚಾರ್ಯಗೆ ಅಭಿನಂದನೆ ಸಲ್ಲಿಸಿದ ರಾಜೇಶ್ ಕೃಷ್ಣನ್‌

author img

By

Published : Jul 2, 2021, 6:53 AM IST

ಕೊರೊನಾ ಸಂಕಷ್ಟ ಸಂದರ್ಭದಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಹೊನ್ನಾಳಿ ಕ್ಷೇತ್ರದ ಶಾಸಕ ಎಂ ಪಿ ರೇಣುಕಾಚಾರ್ಯ ಅವರಿಗೆ ಗಾಯಕ ರಾಜೇಶ್ ಕೃಷ್ಣನ್‌ ‌ಅಭಿನಂದನೆ ಸಲ್ಲಿಸಿದ್ದಾರೆ‌..

Davangere
ಶಾಸಕ ಎಂಪಿ ರೇಣುಕಾಚಾರ್ಯಗೆ ಅಭಿನಂದನೆ ಸಲ್ಲಿಸಿದ ರಾಜೇಶ್ ಕೃಷ್ಣನ್‌

ದಾವಣಗೆರೆ : ಶಾಸಕ ಎಂ ಪಿ ರೇಣುಕಾಚಾರ್ಯ ಕೊರೊನಾ ಸಂಕಷ್ಟ ಸಂದರ್ಭದಲ್ಲಿ ಸಲ್ಲಿಸುತ್ತಿರುವ ಸೇವೆಗೆ ಗಾಯಕ ರಾಜೇಶ್ ಕೃಷ್ಣನ್‌ ‌ಮೆಚ್ಚುಗೆ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ‌.

ಶಾಸಕ ಎಂ ಪಿ ರೇಣುಕಾಚಾರ್ಯಗೆ ಅಭಿನಂದನೆ ಸಲ್ಲಿಸಿದ ಗಾಯಕ ರಾಜೇಶ್ ಕೃಷ್ಣನ್‌

ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಅವರು, ಹೊನ್ನಾಳಿ ಕ್ಷೇತ್ರದ ಶಾಸಕ ಎಂ.ಪಿ ರೇಣುಕಾಚಾರ್ಯ ಅವರು ಹೊನ್ನಾಳಿ ತಾಲೂಕಿನ ಅರಬಗಟ್ಟೆ ಕೋವಿಡ್ ಕೇರ್ ಸೆಂಟರ್​ನಲ್ಲೇ ವಾಸ್ತವ್ಯ ಹೂಡಿ, ನಿಸ್ವಾರ್ಥ ಸೇವೆ ಸಲ್ಲಿಸಿದ್ದೀರಿ. ಈ ಸಂಕಷ್ಟ ಪರಿಸ್ಥಿತಿಯಲ್ಲಿ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬುವ ಸಲುವಾಗಿ ಸಾಕಷ್ಟು ಕೆಲಸಗಳನ್ನು ಮಾಡಿದ್ದೀರಿ. ನಿಮ್ಮ ಈ ಸೇವೆಗೆ ನಿಜವಾಗಿಯೂ ಹ್ಯಾಟ್ಸ್​ಆಫ್ ಹೇಳಲೇಬೇಕು.

ನಿಮ್ಮಂತಹ ಶಾಸಕರು ಸಿಕ್ಕಿರುವುದಕ್ಕೆ ನಮ್ಮೆಲ್ಲರ ಭಾಗ್ಯ. ಈ ಸೇವೆ ಹೀಗೆ ಮುಂದುವರೆಸಿ. ನಮ್ಮ ಬೆಂಬಲ ಹಾಗೂ ಶುಭ ಹಾರೈಕೆ ನಿಮಗಿರುತ್ತದೆ ಎಂದು ಅಭಿನಂದನೆ ಸಲ್ಲಿಸಿದರು.

ಇದನ್ನೂ ಓದಿ : ಮದುವೆಯಾದ ತಕ್ಷಣ ಮದುವೆ ಮಂಟಪದಿಂದ ಹೊರ ಬಂದ ವಧು ಮಾಡಿದ್ದೇನು ಗೊತ್ತಾ..?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.