ETV Bharat / city

ದಾವಣಗೆರೆ: ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ.. ಗಂಭೀರ ಗಾಯ! - ದಾವಣಗೆರೆಯಲ್ಲಿ ಬೀದಿ ನಾಯಿಗಳ ಹಾವಳಿ

ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿವೆ.

Street dogs attacks on a boy at davangere
ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
author img

By

Published : Nov 26, 2021, 1:03 PM IST

ದಾವಣಗೆರೆ: ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಕಳೆದೆರಡು ತಿಂಗಳ ಹಿಂದೆ ಬಾಲಕಿ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿತ್ತು. ಇದೀಗ ಮತ್ತೊಮ್ಮೆ ಅತಂಹದ್ದೇ ಘಟನೆ ನಗರಲ್ಲಿ ಜರುಗಿದ್ದು, ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ.

ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

Street dogs attacks on a boy: ಬೀದಿ ನಾಯಿಗಳು ಬಾಲಕನ ಮೇಲೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಬಾಷಾ ನಗರದಲ್ಲಿ ನಿನ್ನೆ ರಾತ್ರಿ ಜರುಗಿದೆ. ಬಾಲಕನ ಕಣ್ಣಿನ ಸುತ್ತಲೂ ಹಾಗೂ ಕೆನ್ನೆಗೆ ಕಚ್ಚಿ ಗಾಯಗೊಳಿಸಿವೆ. ಸಾಧಿಕ್ (7) ಬೀದಿ ನಾಯಿಗಳ ದಾಳಿಗೆ ಒಳಗಾದ ಬಾಲಕ.

ಇದನ್ನೂ ಓದಿ: ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಪಟ್ಟು: ಬಾರು ಕೋಲಿನಿಂದ ಮೈಗೆ ಹೊಡೆದುಕೊಂಡ ಕಾಂಗ್ರೆಸ್ ಕಾರ್ಯಕರ್ತೆ

ರಕ್ತಸ್ರಾವದಿಂದ ತೀವ್ರ ಗಾಯಗೊಂಡ ಬಾಲಕನನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ. ಬಾಲಕ ಮನೆ ಬಳಿ ಆಟವಾಡುತ್ತಿದ್ದ ವೇಳೆ ನಾಯಿಗಳು ದಾಳಿ ನಡೆಸಿವೆ. ಬೀದಿ ನಾಯಿಗಳನ್ನು ಸ್ಥಳಾಂತರ ಮಾಡುವಂತೆ ಸ್ಥಳೀಯರು ಮಹಾನಗರ ಪಾಲಿಕೆಗೆ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.