ETV Bharat / city

ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ ನಿಷೇಧಾಜ್ಞೆ ಜಾರಿ - ಕಿಮ್ಸ್ ಆಸ್ಪತ್ರೆ

ಕಿಮ್ಸ್ ಆಸ್ಪತ್ರೆ ಸಂಪೂರ್ಣ ಕೊರೊನಾ ಆಸ್ಪತ್ರೆಯಾಗಿ ಬದಲಾವಣೆಯಾದ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ಹುಬ್ಬಳ್ಳಿ-ಧಾರವಾಡ ಪೊಲೀಸ್​ ಕಮೀಷನರ್ ಲಾಬೂರಾಮ್, ರೋಗಿಯ ಸಂಬಂಧಿಕರಿಗೆ ಆಸ್ಪತ್ರೆಯ ಆವರಣದೊಳಗೆ ಪ್ರವೇಶ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Hubli
ಹುಬ್ಬಳ್ಳಿಯ ಕಿಮ್ಸ್ ಆವರಣದಲ್ಲಿ 144 ಸೆಕ್ಷನ್​ ಜಾರಿ
author img

By

Published : May 5, 2021, 10:40 AM IST

ಹುಬ್ಬಳ್ಳಿ: ನಗರದ ಕಿಮ್ಸ್ ಆವರಣದಲ್ಲಿ ಸಿಆರ್​ಪಿಸಿ ಕಲಂ 144 ಜಾರಿ ಮಾಡಿ ಹು-ಧಾ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದೆ. ಮಂಗಳವಾರ 4 ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಸೇರಿ ಆಕ್ಸಿಜನ್​ ಕೊರತೆಯಿಂದ ಐವರು ಸೋಂಕಿತರು ಸಾವನ್ನಪ್ಪಿದ್ದರು. ಹೀಗಾಗಿ, ಆಸ್ಪತ್ರೆಗೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ ಆಸ್ಪತ್ರೆಯಲ್ಲಿ ಐವರು ಮೃತ ... 4ದಿನದ ಹಿಂದೆಯಷ್ಟೇ ಮದುವೆಯಾಗಿದ್ದ ಯುವಕ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.