ETV Bharat / city

ಇಂದು 183 ಮಂದಿ ಸೋಂಕಿತರ ಪತ್ತೆ, ನಾಲ್ವರ ಬಲಿ - ಧಾರವಾಡ ಲೆಟೆಸ್ಟ್ ನ್ಯೂಸ್

ಈವರೆಗೆ ಒಟ್ಟು 1166 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ..

Darwada corona case
Darwada corona case
author img

By

Published : Jul 25, 2020, 10:18 PM IST

ಧಾರವಾಡ : ಜಿಲ್ಲೆಯಲ್ಲಿ ಇಂದು 183 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 3025ಕ್ಕೇರಿದೆ.

ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 89ಕ್ಕೇರಿದೆ. ಇಂದು 193 ಮಂದಿ ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೆ ಒಟ್ಟು 1166 ಮಂದಿ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಸದ್ಯ 1770 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.