ETV Bharat / city

ತಡರಾತ್ರಿ ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ ವ್ಯಕ್ತಿ - ಹುಬ್ಬಳ್ಳಿ ಲೇಟೆಸ್ಟ್ ನ್ಯೂಸ್

ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರಹಾಕಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಳೇ ಹುಬ್ಬಳ್ಳಿಯಲ್ಲಿ ನಡೆದಿದೆ.

hubli
ತಡರಾತ್ರಿ ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ ವ್ಯಕ್ತಿ
author img

By

Published : May 25, 2021, 12:25 PM IST

ಹುಬ್ಬಳ್ಳಿ: ಮನೆಯವರ ಜೊತೆ ಜಗಳವಾಡಿದ ವ್ಯಕ್ತಿಯೊಬ್ಬ ಮನೆಯಿಂದ ಎಲ್ಲರನ್ನು ಹೊರಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ಘಟನೆ ಹಳೇ ಹುಬ್ಬಳ್ಳಿಯ ಬೇಪಾರಿ‌ ಪ್ಲಾಟ್​ನ ನಲತಲಿಯಲ್ಲಿ ನಡೆದಿದೆ‌.

ತಡರಾತ್ರಿ ಮನೆಯವರನ್ನು ಹೊರಹಾಕಿ ನೇಣಿಗೆ ಶರಣಾದ ವ್ಯಕ್ತಿ

ಅಮೀರ್ ಮಹಮದಾಲಿ ಮನಿಯಾರ್ (28) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಅಮೀರ್ ನಿನ್ನೆ ರಾತ್ರಿ ಪತ್ನಿಯೊಂದಿಗೆ ಸಾಲದ ವಿಚಾರವಾಗಿ ಜಗಳವಾಡಿದ್ದಾನೆ. ತಡರಾತ್ರಿ ಮಡದಿ, ಮಕ್ಕಳನ್ನು ಮನೆಯಿಂದ ಹೊರ ಹಾಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

ಸುದ್ದಿ ತಿಳಿಯುತ್ತಿದಂತೆ ಹಳೇ ಹುಬ್ಬಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಓದಿ: ಪತಿಯ ಅಂತ್ಯಸಂಸ್ಕಾರ ಮುಗಿಸಿ ಮನೆಗೆ ಬಂದ ಪತ್ನಿಯೂ ಕೊನೆಯುಸಿರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.