ETV Bharat / city

ಮನೆ ಮುಂದೆ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ - A Man stab to death in Dharawad

ಕತ್ತು ಸೀಳಿ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಮನೆ ಮುಂದೆ ಮಲಗಿದ್ದ ವ್ಯಕ್ತಿಯ ಬರ್ಬರ ಹತ್ಯೆ
A Man kill in Dharawad
author img

By

Published : Feb 28, 2022, 12:16 PM IST

ಧಾರವಾಡ: ಮನೆಯ ಮುಂದೆ ಮಲಗಿದ ವ್ಯಕ್ತಿಯನ್ನು ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ನವಲಗುಂದ ತಾಲುಕಿನ ಮೊರಬ ಗ್ರಾಮದಲ್ಲಿ ನಡೆದಿದೆ.

ರಮೇಶ ಯರಗಣ್ಣನವರ (45) ಕೊಲೆಯಾದ ವ್ಯಕ್ತಿ. ಮೃತರ ಮಾವ ಲಿಂಬಣ್ಣ ಮೂಗನೂರ ಈ ಕೃತ್ಯ ಮಾಡಿರಬಹುದು ಎಂದು ಶಂಕಿಸಲಾಗಿದೆ. ‌ರಮೇಶ ನಿರಂತರವಾಗಿ ಕಿರುಕುಳ ಕೊಡುತ್ತಿದ್ದನಂತೆ. ಆ ಕಿರುಕುಳ ತಾಳದೇ ಹತ್ಯೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಹರಿತವಾದ ಆಯುಧದಿಂದ ಕುತ್ತಿಗೆ ಸೀಳಿದ ಹಿನ್ನೆಲೆ ರಮೇಶ ಮಲಗಿದ್ದಲ್ಲೇ ಮೃತಪಟ್ಟಿದ್ದಾನೆ. ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಉಕ್ರೇನ್​ ಮೇಲೆ ರಷ್ಯಾ ಬಾಂಬ್​ ಹಾಕ್ತಿದ್ರೆ, ರಷ್ಯಾ ಮೇಲೆ ವಿಶ್ವದ ರಾಷ್ಟ್ರಗಳಿಂದ ಆರ್ಥಿಕ ಯುದ್ಧ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.