ETV Bharat / city

ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗಳಿಗೆ ಮರಣದಂಡನೆ ವಿಧಿಸುವಂತೆ ಆಗ್ರಹ - dharwad ABVP protest news

ಹೈದ್ರಾಬಾದ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಧಾರವಾಡ  ಎಬಿವಿಪಿ  ಪ್ರತಿಭಟನೆ
ಧಾರವಾಡ ಎಬಿವಿಪಿ ಪ್ರತಿಭಟನೆ
author img

By

Published : Nov 30, 2019, 5:14 PM IST

ಧಾರವಾಡ: ಹೈದ್ರಾಬಾದ್​ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಧಾರವಾಡ ಎಬಿವಿಪಿ ಪ್ರತಿಭಟನೆ

ಹೈದ್ರಾಬಾದ್ ಪಶುವೈದ್ಯೆಯನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಜೀವಂತವಾಗಿ ದಹನ ಮಾಡಿದ ಘಟನೆಯನ್ನು ಎಬಿವಿಪಿ ಖಂಡಿಸಿದೆ. ಈ ಕ್ರೂರ ಘಟನೆಗೆ ಕಾರಣರಾದವರಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕು. ಹಾಗೂ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳು, ಅತ್ಯಾಚಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

Intro:ಧಾರವಾಡ: ಹೈದ್ರಾಬಾದನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪಿಗಳಿಗೆ ತಕ್ಷಣವೇ ಮರಣದಂಡನೆ ವಿಧಿಸುವಂತೆ ಆಗ್ರಹಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಧಾರವಾಡದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ಅತ್ಯಾಚಾರಿಗಳಿಗೆ ಮರಣದಂಡನೆ ವಿಧಿಸಬೇಕು ಎಂದು ಘೋಷಣೆ ಕೂಗಿದ ವಿದ್ಯಾರ್ಥಿಗಳು ಅತ್ಯಾಚಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಹೈದ್ರಾಬಾದ್ ಪಶುವೈದ್ಯೆ ಪ್ರೀಯಾಂಕ ರೆಡ್ಡಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರವೆಸಗಿ ಜೀವಂತವಾಗಿ ದಹನ ಮಾಡಿದ ಘಟನೆಯನ್ನು ಎಬಿವಿಪಿ ಖಂಡಿಸಿದೆ. ಈ ಕ್ರೂರ ಘಟನೆಗೆ ಕಾರಣರಾದವರಿಗೆ ತಕ್ಷಣವೇ ಮರಣದಂಡನೆ ವಿಧಿಸಬೇಕು ಎಂದು ಒತ್ತಾಯಿಸಿದರು...Body:ಈ ಘಟನೆ ನಡೆದು ಎರಡು ದಿನಗಳವರೆಗೆ ತನಿಖೆಯನ್ನು ಚುರುಕುಗೊಳಸದ ಪೊಲೀಸರ ನಡೆ ಮತ್ತು ಸುರಕ್ಷತೆ ವೈಪಲ್ಯಕ್ಕೆ ಕಾರಣವಾಗಿದೆ. ತೆಲಂಗಾಣದ ಗೃಹಮಂತ್ರಿ ನೀಡಿದ ಹೇಳಿಕೆ ಅವರ ಕೀಳು ಮಾನಸೀಕತೆ ಬಿಂಬಿಸುತ್ತದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದರು...Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.