ETV Bharat / city

ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ : ಅರುಣ್​ ಸಿಂಗ್ - arun singh talk in hubli

ಪ್ರಧಾನಿ ನೇತೃತ್ವದಲ್ಲಿ ಅವರ ಸಾಧನೆ ಸೇರಿದಂತೆ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ. 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೆ ನಾವೆಲ್ಲ ಸನ್ನದ್ಧರಾಗಿದ್ದೇವೆ..

arun singh outrage on congress
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್
author img

By

Published : Dec 29, 2021, 12:07 PM IST

ಹುಬ್ಬಳ್ಳಿ (ಧಾರವಾಡ): ಈ ಹಿಂದೆ ಸಿದ್ದರಾಮಯ್ಯ ಸರ್ಕಾರವಿದ್ದಾಗ ಹಿಂದೂಗಳ ಹತ್ಯೆಯಾಗುತ್ತಿತ್ತು. ದೊಡ್ಡ ದೊಡ್ಡ ಭ್ರಷ್ಟಾಚಾರಗಳು ನಡೆದಿದ್ದವು. ಹೀಗಾಗಿ, ಕಾಂಗ್ರೆಸ್ ಮೇಲೆ ದೇಶದ ಜನರಿಗೆ ವಿಶ್ವಾಸವಿಲ್ಲ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್​ ಸಿಂಗ್ ಹೇಳಿದರು.

ಹುಬ್ಬಳ್ಳಿಯಲ್ಲಿ ಅರುಣ್​ ಸಿಂಗ್ ಮಾತನಾಡಿರುವುದು..

ನಗರದಲ್ಲಿಂದು ಕಾರ್ಯಕಾರಣಿ ಬಳಿಕ‌ ಮಾತನಾಡಿದ ಅವರು, ಕಾಂಗ್ರೆಸ್​ ಪಕ್ಷದಲ್ಲಿ ಒಳಜಗಳ ನಡೆಯುತ್ತಿದೆ. ಬಿಜೆಪಿ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಕಾಂಗ್ರೆಸ್ ಮಾಡುತ್ತಿದೆ. ನಾವು ಎರಡು ದಿನಗಳ ಕಾಲ ಕಾರ್ಯಕಾರಿಣಿ ಸಭೆಯಲ್ಲಿ ಸಾಕಷ್ಟು ಚರ್ಚೆ ನಡೆಸಿದ್ದೇವೆ ಎಂದರು.

ಇದನ್ನೂ ಓದಿ: ಕಾರ್ಯಕಾರಿಣಿಯಲ್ಲಿ ಸಚಿವ ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ

ಪ್ರಧಾನಿ ನೇತೃತ್ವದಲ್ಲಿ ಅವರ ಸಾಧನೆ ಸೇರಿದಂತೆ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮುಂದಿನ ಚುನಾವಣೆ ಎದುರಿಸಲಿದ್ದೇವೆ. 150ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲುವ ಸಂಕಲ್ಪ ಮಾಡಿದ್ದೇವೆ. ಚುನಾವಣೆಗೆ ನಾವೆಲ್ಲ ಸನ್ನದ್ಧರಾಗಿದ್ದೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.