ETV Bharat / city

ಕೇಂದ್ರ ಸರ್ಕಾರ ಆನೆ ನಡೆದದ್ದೇ ದಾರಿ ಎನ್ನುವಂತೆ ವರ್ತಿಸುತ್ತಿದೆ.. ಬಸವರಾಜ ಹೊರಟ್ಟಿ ಕಿಡಿ - ಪೌರತ್ವ ತಿದ್ದುಪಡಿ ಕಾಯಿದೆ

ಕಾನೂನು ಜಾರಿಗೆ ತರುವ ಮುನ್ನ ಕೇಂದ್ರ ಸರ್ಕಾರ ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಮೊದಲು ಪೌರತ್ವ ತಿದ್ದುಪಡಿ ಕುರಿತು ಎಲ್ಲಾ ರಾಜ್ಯಕ್ಕೂ ಪತ್ರ ಕಳಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ 'ಆನೆ ನಡೆದದ್ದೇ ದಾರಿ' ಎನ್ನುವಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Basavaraj Horatti
Basavaraj Horatti
author img

By

Published : Dec 21, 2019, 4:57 PM IST

ಹುಬ್ಬಳ್ಳಿ: ಕಾನೂನು ಜಾರಿಗೆ ತರುವ ಮುನ್ನ ಕೇಂದ್ರ ಸರ್ಕಾರ ಅದರ ಸಾಧಕ-ಬಾಧಕಗಳನ್ನು ಪರಿಶೀಲಿಸಬೇಕು. ಮೊದಲು ಪೌರತ್ವ ತಿದ್ದುಪಡಿ ಕುರಿತು ಎಲ್ಲಾ ರಾಜ್ಯಕ್ಕೂ ಪತ್ರ ಕಳಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ 'ಆನೆ ನಡೆದದ್ದೇ ದಾರಿ' ಎನ್ನುವಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಜಿ ಸಭಾಪತಿ ಬಸವರಾಜ ಹೊರಟ್ಟಿ..

ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಮಂಗಳೂರಿನಲ್ಲಿ ಗೋಲಿಬಾರ್ ನಡೆದಿರುವುದು ದುರ್ದೈವದ ಸಂಗತಿ. ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಹಾವೇರಿಯಲ್ಲಿ ಗೋಲಿಬಾರ್ ಆಗಿತ್ತು. ಗೋಲಿಬಾರ್​ ಆಗಿರುವುದು ಸರಿಯಲ್ಲ, ಜನರ ಪ್ರಾಣ ತೆಗೆಯುವಂತಹ ಸರ್ಕಾರ ಇರಬಾರದು ಎಂದು ಹೇಳಿದರು.

Intro:HubliBody:ಕೇಂದ್ರ ಸರ್ಕಾರದ ವಿರುದ್ಧ ಹೊರಟ್ಟಿ ವಾಗ್ದಾಳಿ

ಹುಬ್ಬಳ್ಳಿ: ಕಾನೂನು ಜಾರಿಗೆ ತರುವ ಮುನ್ನ ಕೇಂದ್ರ ಸರ್ಕಾರವು ಸಾಧಕ ಭಾಧಕಗಳನ್ನು ಪರಿಶೀಲಿಸಬೇಕು.ಇದಕ್ಕೂ ಮೊದಲು ಪೌರತ್ವ ತಿದ್ದುಪಡಿ ಕುರಿತು ಎಲ್ಲ ರಾಜಕ್ಕೂ ಪತ್ರ ಕಳಿಸಬೇಕಿತ್ತು ಆದರೇ ಕೇಂದ್ರ ಸರ್ಕಾರ ಆನೆ ನಡೆದಿದ್ದೇ ದಾರಿ ಎಂಬುವಂತೆ ವರ್ತಿಸುತ್ತಿರುವುದು ಸರಿಯಲ್ಲ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದಲ್ಲಿಂದು ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ಪೌರತ್ವ ತಿದ್ದುಪಡಿ ಕಾಯಿದೆ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಪಕ್ಷ ರಾಜಕಾರಣದಿಂದ ಯಾವುದೇ ದೇಶ ಉದ್ದಾರ ಆಗಲ್ಲ ಎಂದರು.
ಮಂಗಳೂರು ಗೋಲಿಬಾರ್ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಗೋಲಿಬಾರ ನಡೆದಿರುವುದು ದುರ್ದೈವದ ಸಂಗತಿಯಾಗಿದೆ.ಈ ಹಿಂದೆ ಬಿಜೆಪಿ ಸರ್ಕಾರ ಇದ್ದ ಸಂದರ್ಭದಲ್ಲಿ ಹಾವೇರಿಯಲ್ಲಿ ಗೋಲಿಬಾರ್ ಆಗಿತ್ತು ಎಂದ ಅವರು,ಗೋಲಿಬಾರ ಆಗಿರುವುದು ಸರಿಯಲ್ಲ ಎಂದು ನನಗೆ ಅನಿಸುತ್ತದೆ ಎಂದು ಹೇಳಿದರು.
ಜನರ ಪ್ರಾಣವನ್ನು ತೆಗೆಯುವಂತ ಸರ್ಕಾರ ಇರಬಾರದು.ಗೋಲಿಬಾರ ಮಾಡಿರುವುದು ಸರಿಯಲ್ಲ ಎಂದರು.ಕರ್ನಾಟಕದಲ್ಲಿ ಯಾರ ಏನಬೇಕಾದರು ಮಾಡಬಹುದು ಅಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬೈಟ್:- ಬಸವರಾಜ ಹೋರಟ್ಟಿ ( ಜೆಡಿಎಸ್ ಮುಖಂಡ)

___________________________

Yallappa kundagol

HUBLIConclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.