ETV Bharat / city

ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಜಾರಿಗೆ ಸೂಚನೆ : ಸಚಿವ ಬೊಮ್ಮಾಯಿ - ಲಾಕ್​ಡೌನ್ ಇನ್​ ಕರ್ನಾಟಕ

ಲಾಕ್​ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಹಾಗೂ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಜೊತೆಗೆ ಲಾಠಿ ಉಪಯೋಗಿಸದೆ ಶಾಂತವಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದೇನೆ..

Hubli
ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಜಾರಿಗೆ ಸೂಚನೆ: ಸಚಿವ ಬೊಮ್ಮಾಯಿ
author img

By

Published : May 22, 2021, 2:21 PM IST

ಹುಬ್ಬಳ್ಳಿ : ರಾಜ್ಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಟ್ಟುನಿಟ್ಟಾಗಿ ಲಾಕ್​ಡೌನ್ ಜಾರಿಗೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಲಾಕ್​ಡೌನ್ ಜಾರಿಗೆ ಸೂಚನೆ : ಸಚಿವ ಬೊಮ್ಮಾಯಿ

ಕೇಶ್ವಾಪುರದಲ್ಲಿರುವ ಮೃತ ವಿಶ್ವನಾಥ ಹಿರೇಮಠ ಮತ್ತು ಕಾಡಯ್ಯ ಅವರ ಮನೆಗೆ ತೆರಳಿ ಸಾಂತ್ವನ ಹೇಳಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊರೊನಾ ಸೋಂಕು ತಡೆ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್​ಡೌನ್ ಘೋಷಿಸಿದ್ದು, ಅದನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಿನಿಂದ ಜಾರಿಗೆ ತರಲು ಸೂಚಿಸಲಾಗಿದೆ.

ಲಾಕ್​ಡೌನ್ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಹಾಗೂ ವಾಹನಗಳನ್ನು ವಶಕ್ಕೆ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಿದ್ದೇನೆ. ಜೊತೆಗೆ ಲಾಠಿ ಉಪಯೋಗಿಸದೆ ಶಾಂತವಾಗಿ ಕಾರ್ಯನಿರ್ವಹಿಸಲು ತಿಳಿಸಿದ್ದೇನೆ ಎಂದರು.

ಓದಿ: ದೇಶದಲ್ಲಿ ಕಾಂಗ್ರೆಸ್​ ಅರಾಜಕತೆ ಸೃಷ್ಟಿಸಿ, ಪರಿಸ್ಥಿತಿಯ ದುರ್ಲಾಭ ಪಡೆಯಲು ಯತ್ನಿಸುತ್ತಿದೆ: ಸಿ.ಟಿ. ರವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.