ETV Bharat / city

ಲಿಂಗಾಯತ ಸಮುದಾಯಕ್ಕೆ ಶೆ.16 ರಷ್ಟು ಮೀಸಲು ನೀಡಿ:  ಹೊರಟ್ಟಿ ಆಗ್ರಹ - ವೀರಶೈವ ಲಿಂಗಾಯತ ಸಮಾಜಕ್ಕೂ ಶೇ.16 ರಷ್ಟು ಮೀಸಲಾತಿ ಕಲ್ಪಿಸಬೇಕು

ರಾಜ್ಯದ ಜನಸಂಖ್ಯೆಯಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಹೆಚ್ಚಿದ್ದು, ಅವರಿಗೂ ಶೆ.16 ರಷ್ಟು ಮೀಸಲಾತಿ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

Kn_hbl_05_horatti_avb_7208089
ವೀರಶೈವ ಲಿಂಗಾಯತ ಸಮುದಾಯಕ್ಕೆ ಶೆ.16 ರಷ್ಟು ಮೀಸಲಾತಿ ನೀಡಬೇಕು: ಬಸವರಾಜ ಹೊರಟ್ಟಿ ಆಗ್ರಹ
author img

By

Published : Jan 9, 2020, 3:13 PM IST

ಹುಬ್ಬಳ್ಳಿ: ರಾಜ್ಯದ ಜನಸಂಖ್ಯೆಯಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಹೆಚ್ಚಿದ್ದು, ಅವರಿಗೂ ಶೆ.16 ರಷ್ಟು ಮೀಸಲಾತಿ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಆಗ್ರಹಿಸಿದ್ದಾರೆ.

ವೀರಶೈವ ಲಿಂಗಾಯತ ಸಮುದಾಯಕ್ಕೆ ಶೆ.16 ರಷ್ಟು ಮೀಸಲಾತಿ ನೀಡಬೇಕು: ಬಸವರಾಜ ಹೊರಟ್ಟಿ ಆಗ್ರಹ

ಎಲ್ಲ ಸಮಾಜದವರು ಮೀಸಲಾತಿ ಕೇಳುತ್ತಿದ್ದಾರೆ. ಆ ಪ್ರಕಾರ ಅನೇಕ ಸಮುದಾಯದವರಿಗೆ ವಿವಿಧ ರಾಜ್ಯಗಳಲ್ಲಿ ಮೀಸಲಾತಿ ಕೊಡಲಾಗಿದೆ. ಅದರಂತೆ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯದ ಜನರ ಸಂಖ್ಯೆ ಹೆಚ್ಚಿದ್ದು, ಅವರಲ್ಲಿ ಅನೇಕರು ಬಡ ಜನರಿದ್ದಾರೆ. ಆ ಸಮಾಜದಲ್ಲಿಯೂ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಹೀಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೂ ಶೇ.16 ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದರು. ವೀರಶೈವ ಲಿಂಗಾಯತ ಮೀಸಲಾತಿ ವಿಚಾರವಾಗಿ ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲು ಪತ್ರ ಬರೆದಿದ್ದೆ. ಅಲ್ಲದೇ ಈಗ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು, ಅವರಿಗೂ ಕೂಡಾ ಪತ್ರ ಬರೆದು ಮೀಸಲಾತಿ ಕಲ್ಪಿಸುವಂತೆ ಒತ್ತಾಯ ಮಾಡಲಾಗುವುದು‌. ಅದರಂತೆ ಜ.19 ರಂದು ಸಮಾಜದ ಮುಖಂಡರೊಂದಿಗೆ ಸಭೆ ನಡೆಸಲಾಗುವುದು ಎಂದರು.

Intro:ಹುಬ್ಬಳ್ಳಿ-05

ರಾಜ್ಯದ ಜನಸಂಖ್ಯೆಯ ಹಿನ್ನಲೆಯಲ್ಲಿ ವೀರಶೈವ ಲಿಂಗಾಯತರ ಸಂಖ್ಯೆ ಹೆಚ್ಚಿದ್ದು, ಅವರಿಗೂ ಶೆ.16 ರಷ್ಟು ಮೀಸಲಾತಿ ನೀಡಬೇಕೆಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಎಲ್ಲ ಸಮಾಜದವರು ಮೀಸಲಾತಿ ಕೇಳುತ್ತಿದ್ದಾರೆ. ಆ ಪ್ರಕಾರ ಅನೇಕ ಸಮೂದಾಯದವರಿಗೆ ವಿವಿಧ ರಾಜ್ಯಗಳಲ್ಲಿ ಮೀಸಲಾತಿ ಕೊಡಲಾಗಿದೆ. ಅದರಂತೆ ಕರ್ನಾಟಕದಲ್ಲಿ ಲಿಂಗಾಯತ ಸಮೂದಾಯದ ಜನರ ಸಂಖ್ಯೆ ಹೆಚ್ಚಿದ್ದು, ಅವರಲ್ಲಿ ಅನೇಕರು ಬಡಜನರಿದ್ದಾರೆ. ಆ ಸಮಾಜದಲ್ಲಿಯೂ ಶೈಕ್ಷಣಿಕ, ಸಾಮಾಜಿಕ ಸೇರಿದಂತೆ ಅನೇಕ ಸಮಸ್ಯೆಗಳಿದ್ದು, ಹೀಗಾಗಿ ವೀರಶೈವ ಲಿಂಗಾಯತ ಸಮಾಜಕ್ಕೂ ಶೇ.16 ರಷ್ಟು ಮೀಸಲಾತಿ ಕಲ್ಪಿಸಬೇಕು ಎಂದರು.

ವೀರಶೈವ ಲಿಂಗಾಯತ ಮೀಸಲಾತಿ ವಿಚಾರವಾಗಿ ಈ ಹಿಂದೆ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾಗಲು ಪತ್ರ ಬರೆದಿದ್ದೆ. ಅಲ್ಲದೇ ಈಗ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದು ಅವರಿಗೂ ಕೂಡಾ ಪತ್ರ ಬರೆದು ಮೀಸಲಾತಿ ಕಲ್ಪಿಸುವಂತೆ ಒತ್ತಾಯ ಮಾಡಲಾಗುವುದು‌. ಅದರಂತೆ ಜ.19 ರಂದು ಸಮಾಜದ ಮುಖಂಡರೊಂದಿಗೆ ಸಭೆ ನಡೆಸಲಾಗುವುದು ಎಂದರು.

ಬೈಟ್ - ಬಸವರಾಜ್ ಹೊರಟ್ಟಿ, ವಿಧಾನ ಪರಿಷತ್ ಸದಸ್ಯBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.