ETV Bharat / city

ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : 8 ಜನರಿಗೆ ಗಂಭೀರ ಗಾಯ - ಹುಬ್ಬಳ್ಳಿಯಲ್ಲಿ ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ

ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಜನರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ.

ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : 8 ಜನರಿಗೆ ಗಂಭೀರ ಗಾಯ
author img

By

Published : Oct 29, 2019, 11:41 AM IST

ಹುಬ್ಬಳ್ಳಿ: ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 8 ಜನರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ.

ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : 8 ಜನರಿಗೆ ಗಂಭೀರ ಗಾಯ

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುಮ್ಮವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಇದಾಗಿದ್ದು, ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..

Intro:HubliBody:ಲಾರಿಗೆ ಸಾರಿಗೆ ಸಂಸ್ಥೆ ಬಸ್ ಡಿಕ್ಕಿ : ಎಂಟು ಜನರಿಗೆ ಗಂಭೀರ ಗಾಯ

ಹುಬ್ಬಳ್ಳಿ:-ಲಾರಿಗೆ ಸಾರಿಗೆ ಸಂಸ್ಥೆಯ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರಿಗೆ ಗಂಭೀರ ಗಾಯವಾದ ಘಟನೆ ಜಿಲ್ಲೆಯ ಕಣವಿ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮ ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ದುಮ್ಮವಾಡದಿಂದ ಹುಬ್ಬಳ್ಳಿಗೆ ಬರುತ್ತಿದ್ದ ಬಸ್ ಇದಾಗಿದ್ದು,ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....

____________________________

ಹುಬ್ಬಳ್ಳಿ:- ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:Yallappa
ETV Bharat Logo

Copyright © 2025 Ushodaya Enterprises Pvt. Ltd., All Rights Reserved.