ETV Bharat / city

ಯೋಗೇಶ್​ ಗೌಡ ಹತ್ಯೆ ಕೇಸ್: ಆರೋಪಿಗಳು ತಂಗಿದ್ದ ಹೋಟೆಲ್​ಗೆ ಸಿಬಿಐ ಟೀಂ

ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದ್ದು, ಆರೋಪಿಗಳು ತಂಗಿದ್ದ ಹೋಟೆಲ್​ಗೆ ತೆರಳಿ ವಿಚಾರಣೆ ನಡೆಸಿದೆ.

CBI Investigate of Murder case of Yogesh Gowda
ಯೋಗೇಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ
author img

By

Published : Mar 5, 2020, 3:40 AM IST

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಚುರುಕುಗೊಳಿಸಿದೆ.

ಯೋಗೇಶ್​ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ

ಧಾರವಾಡ ನಗರದ ಬೆಳಗಾವಿ ರಸ್ತೆಯಲ್ಲಿರುವ ಹೋಟೆಲ್​ವೊಂದಕ್ಕೆ ಭೇಟಿ‌ ನೀಡಿದ ಸಿಬಿಐ ಅಧಿಕಾರಿಗಳು, ಲಾಡ್ಜ್​ನ ಸಿಬ್ಬಂದಿಯನ್ನು ತನಿಖೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಿದ್ದಾರೆ.

ಕೊಲೆ ಆರೋಪಿಗಳು ಘಟನೆ ನಡೆದಾಗ ಇದೇ ಲಾಡ್ಜ್‌ನಲ್ಲಿ ತಂಗಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಭೇಟಿ ನೀಡಿರುವ ಅಧಿಕಾರಿಗಳು, ಲಾಡ್ಜ್ ಸಿಬ್ಬಂದಿ ಬಳಿ ಮಾಹಿತಿ ಹಾಗೂ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.