ETV Bharat / city

ಬೆಳಗಾವಿ ಅಧಿವೇಶನದಲ್ಲಿ ಉ.ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ - CM Basavaraj bommai statement

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

CM Basavaraj bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
author img

By

Published : Dec 10, 2021, 9:33 AM IST

ಹುಬ್ಬಳ್ಳಿ: ಹವಾಮಾನ ವೈಪರೀತ್ಯದಿಂದ ವಿಮಾನ ತಡವಾಗಿ ಲ್ಯಾಂಡಿಂಗ್ ಆಗಿದೆ. ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶಿಗ್ಗಾಂವ್​​ನಲ್ಲಿಂದು ಮತ ಚಲಾವಣೆ ಮಾಡುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ‌ಮಾತನಾಡಿದ ಅವರು, ಒಮಿಕ್ರಾನ್ ಹಿನ್ನೆಲೆಯಲ್ಲಿ ಕ್ರಿಸ್​ಮಸ್ ಹಾಗು ಹೊಸ ವರ್ಷಕ್ಕೆ ಯಾವುದೇ ನಿರ್ಬಂಧವಿಲ್ಲ ಎಂದರು.

ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು, ಮಹದಾಯಿ ವಿಚಾರ ನ್ಯಾಯಾಲಯದಲ್ಲಿದೆ. ಈ ನಿಟ್ಟಿನಲ್ಲಿ ಕಾಮಗಾರಿ ಆರಂಭಿಸಲು ಏನು ಮಾಡಬೇಕೋ ಅದನ್ನು ಮಾಡುತ್ತೇವೆ.

ಬೆಳೆ ಹಾನಿ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ಆರಂಭವಾಗಿದೆ. ಕಿಸಾನ್​ ಆ್ಯಪ್​​ ಮೂಲಕ ಪರಿಹಾರ ವಿತರಣೆ ಕಾರ್ಯ ನಡೆಯುತ್ತಿದೆ ಎಂದು ಸಿಎಂ ತಿಳಿಸಿದರು.

ಇದನ್ನೂ ಓದಿ: ಹವಾಮಾನ ವೈಪರೀತ್ಯ: ಹುಬ್ಬಳ್ಳಿಯಲ್ಲಿ ತಡವಾಗಿ ಲ್ಯಾಂಡ್‌ ಆದ ಸಿಎಂ ಪ್ರಯಾಣಿಸುತ್ತಿದ್ದ ವಿಮಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.