ETV Bharat / city

ಹುಬ್ಬಳ್ಳಿ: ಖಾಸಗಿ ಗೂಡ್ಸ್ ಕಚೇರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ - Commerce tax department officials

ಖಾಸಗಿ ಟ್ರಾವೆಲ್ಸ್​​ಗಳ ಗೂಡ್ಸ್ ಕಚೇರಿ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದರು.

Commerce tax department officials raid on private goods offices
ಖಾಸಗಿ ಗೂಡ್ಸ್ ಕಚೇರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ
author img

By

Published : Sep 29, 2021, 1:15 PM IST

Updated : Sep 29, 2021, 1:34 PM IST

ಹುಬ್ಬಳ್ಳಿ: ಖಾಸಗಿ ಟ್ರಾವೆಲ್ಸ್​​ಗಳ ಗೂಡ್ಸ್ ಕಚೇರಿ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ಇಂದು ಬೆಳಂಬೆಳಗ್ಗೆ ದಿಢೀರ್ ದಾಳಿ ಮಾಡಿ ತಪಾಸಣೆ ನಡೆಸಿದರು.

ಖಾಸಗಿ ಗೂಡ್ಸ್ ಕಚೇರಿಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ

ಜಂಟಿ ಆಯುಕ್ತ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇಲ್ಲಿನ ಕಾಟನ್ ಮಾರ್ಕೆಟ್ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಬಂದಿರುವ 10ಕ್ಕೂ ಹೆಚ್ಚು ಖಾಸಗಿ ಟ್ರಾವೆಲ್ಸ್​ಗಳ ಗೂಡ್ಸ್ ತಪಾಸಣೆ ನಡೆಸಿದರು. ಅಕ್ರಮವಾಗಿ ಗೂಡ್ಸ್ ಸಾಗಾಟ ಮಾಡಲಾಗುತ್ತಿದೆ ಎಂಬ ದೂರಿನ ಆಧಾರದ ಮೇಲೆ ದಾಳಿ ನಡೆಸಲಾಯಿತು.

ಇದನ್ನೂ ಓದಿ: ಹಾಸನ: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಐವರು ಅಂದರ್​ - ಇಬ್ಬರು ಮಹಿಳೆಯರ ರಕ್ಷಣೆ

Last Updated : Sep 29, 2021, 1:34 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.