ETV Bharat / city

ಕೈ ನಾಯಕರ ಮೇಲಷ್ಟೇ ಐಟಿ ದಾಳಿ ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ - Ramesh commit suicide

ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಿಎ ರಮೇಶ್​ ಆತ್ಮಹತ್ಯೆ ಖಂಡಿಸಿ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

congress-protest-against-it
author img

By

Published : Oct 12, 2019, 10:25 PM IST

ಹುಬ್ಬಳ್ಳಿ: ಐಟಿ ದಾಳಿ ಹಾಗೂ ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಪಿಎ ರಮೇಶ್​ ಆತ್ಮಹತ್ಯೆ ಖಂಡಿಸಿ ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಬಿಜೆಪಿ ಸರ್ಕಾರ ಐಟಿ ಅಧಿಕಾರಿಗಳಿಗೆ ಒತ್ತಡ ಹಾಕುವ ಮೂಲಕ ಐಟಿ ದಾಳಿ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ದುರುದ್ದೇಶಪೂರ್ವಕ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಐಟಿ ಅಧಿಕಾರಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ್​ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.

Intro:ಹುಬ್ಬಳ್ಳಿ-03
ಐಟಿ ದಾಳಿ ಹಾಗೂ ಮಾಜಿ ಸಚಿವ ಜಿ.ಪರಮೇಶ್ವರ ಪಿಎ ರಮೇಶ ಆತ್ಮಹತ್ಯೆ ಖಂಡಿಸಿ ನಗರದಲ್ಲಿಂದು ಅಂಬೇಡ್ಕರ್ ವೃತ್ತದ ಬಳಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬಿಜೆಪಿ ಸರ್ಕಾರ ಐಟಿ ಅಧಿಕಾರಿಗಳಿಗೆ ಒತ್ತಡ ಹಾಕುವ ಮೂಲಕ ಐಟಿ ದಾಳಿ ನಡೆಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಐಟಿ ಅಧಿಕಾರಿಗಳು ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಅಂಬೇಡ್ಕರ್ ವೃತ್ತದಿಂದ ತಹಶೀಲ್ದಾರ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಈ ಸಂದರ್ಭದಲ್ಲಿ ಅನೀಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ನವೀದ ಮುಲ್ಲಾ, ರಜತ್ ಉಳ್ಳಾಗಡ್ಡಿಮಠ, ರಾಜಶೇಖರ ಮೆಣಸಿನಕಾಯಿ ಸೇರಿದಂತೆ ಇತರರು ಇದ್ದರು.

ಬೈಟ್ - ಅಲ್ತಾಫ್ ಹಳ್ಳೂರು, ಜಿಲ್ಲಾ‌ ಕಾಂಗ್ರೆಸ್ ಅಧ್ಯಕ್ಷBody:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.