ETV Bharat / city

ನವಲಗುಂದ ಟಾಸ್ಕ್ ಫೋರ್ಸ್ ವತಿಯಿಂದ ಕೋವಿಡ್ ಜನ ಜಾಗೃತಿ - Navalagunda darwada latest news

ಕೊರೊನಾ ತಡೆಗೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ. ಹಾಗಾಗಿ ಕೋವಿಡ್-19 ವೈರಸ್ ನಿರ್ವಹಣೆ, ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು..

Corona awareness among people
Corona awareness among people
author img

By

Published : Jul 26, 2020, 7:17 PM IST

ನವಲಗುಂದ : ಪುರಸಭೆ ವ್ಯಾಪ್ತಿಯ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಕಾರ್ಯಪಡೆ ವತಿಯಿಂದ ವಾರ್ಡ್ ನಂಬರ್ 12 ಮತ್ತು 13 ಬೂತ್ ಮಟ್ಟದಲ್ಲಿ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.

ಕೊರೊನಾ ಸೋಂಕು ಪ್ರಕರಣ ದಿನೇದಿನೆ ಹೆಚ್ಚುತ್ತಿದೆ. ಸಾವು-ನೋವುಗಳು ಸಂಭವಿಸುತ್ತಲೇ ಇದೆ‌. ಕೊರೊನಾ ತಡೆಗೆ ಪ್ರತಿಯೊಬ್ಬರ ಸಹಕಾರ ಅತ್ಯಗತ್ಯ. ಹಾಗಾಗಿ ಕೋವಿಡ್-19 ವೈರಸ್ ನಿರ್ವಹಣೆ, ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಈ ವೇಳೆ ಪುರಸಭೆ ಸದಸ್ಯ ಶರಣಪ್ಪ ಸಿ ಹಕ್ಕರಕ್ಕಿ ಹಾಗೂ ಶ್ರೀಮತಿ ಸುಮಂಗಲಾ ಬೆಂಡಿಗೇರಿ, ಪುರಸಭೆ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಇದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.